Mangaluru Students: ಬಿಎಂಡಬ್ಲ್ಯೂ ಕಾರಿನಲ್ಲಿ ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿ; ಸ್ಥಳೀಯರಿಗೆ ಸಿಕ್ಕಿಬಿದ್ದ ವಿದ್ಯಾರ್ಥಿಗಳು

Mangaluru Students: ಮಂಗಳೂರು ಹೊರವಲಯದ ಮುಕ್ಕ ಎಂಬಲ್ಲಿ ಅನ್ಯಕೋಮಿನ ಇಬ್ಬರು ವಿದ್ಯಾರ್ಥಿಗಳ ಜೊತೆ ಹಿಂದೂ ಯುವತಿಯೊಬ್ಬಳು ಸುತ್ತಾಟ ಆರೋಪ ಮಾಡಲಾಗಿದೆ. ಈ ಕುರಿತು ಕಾರಿನಲ್ಲಿದ್ದ ತಂಡವನ್ನುಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.

DA Hike: ಬ್ಯಾಂಕ್ ಉದ್ಯೋಗಿಗಳಿಗೆ ಸಿಹಿ ಸುದ್ದಿ! ತುಟ್ಟಿಭತ್ಯೆ ಹೆಚ್ಚಳ ಘೋಷಣೆ!

ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.

ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಬಿಎಂಡಬ್ಲ್ಯೂ ಕಾರಿನಲ್ಲಿ ಹೋಗುತ್ತಿರುವ ಸಂದರ್ಭದಲ್ಲಿ ಸ್ಕೂಲ್‌ ಬಸ್‌ಗೆ ಡಿಕ್ಕಿ ಹೊಡಿದಿದ್ದು, ನಂತರ ಬಸ್‌ ಚಾಲಕನ ಜೊತೆ ಜಗಳವಾಡಿದ್ದಾರೆ. ಆ ಸಂದರ್ಭದಲ್ಲಿ ಜನ ಹೆಚ್ಚಾಗಿ ಸೇರಲು ಪ್ರಾರಂಭಿಸಿದಾಗ ಇವರು ಅಲ್ಲಿಂದ ಎಸ್ಕೇಪ್‌ ಆಗಲು ಪ್ರಯತ್ನ ಪಟ್ಟಿದ್ದಾರೆ.

ಈ ಸಂದರ್ಭದಲ್ಲಿ ಕಾರು ಹಾಳಾಗಿದೆ. ಅನಂತರ ಜನರಿಗೆ ಇದರಲ್ಲಿ ಅನ್ಯಕೋಮಿನ ಜೋಡಿ ಇರುವುದು ಗೊತ್ತಾಗಿದೆ.

ಅನಂತರ ಕಾರನ್ನು ಗಮನಿಸಿದಾಗ ಕಾರಿಗೆ ಫುಲ್‌ ಟಿಂಟ್‌ ಅಳವಡಿಸಲಾಗಿದ್ದು, ಇದನ್ನು ಕಂಡು ಜನರಿಗೆ ಅನುಮಾನ ಹೆಚ್ಚಾಗಿದೆ. ಕೂಡಲೇ ಪೊಲೀಸರು ಸ್ಥಳಕ್ಕೆ ಬಂದಿದ್ದು, ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು, ನಂತರ ಯುವತಿ ಪೋಷಕರನ್ನು ಕರೆಸಿ ಬಿಟ್ಟು ಕಳುಹಿಸಲಾಗಿದೆ.

Haryana: ಲೋಕಸಭಾ ಚುನಾವಣೆ ಬೆನ್ನಲ್ಲೇ ಬಿಯರ್ ಮತ್ತಿತರ ಮದ್ಯ ಬೆಲೆ ದುಬಾರಿ!

Leave A Reply

Your email address will not be published.