Renuka Swamy: ರೇಣುಕಾ ಸ್ವಾಮಿ ಕೊಲೆ ಕೇಸ್ ನ ಪ್ರಾರಂಭದ ಹಂತದಿಂದಲೇ ಕಾಮಾಕ್ಷಿಪಾಳ್ಯದ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ ಅವರು ತನಿಖಾಧಿಕಾರಿ ಆಗಿದ್ದರು. ಇದೀಗ ತನಿಖೆ ಬೇರೆಯವರ ಕೈಗೆ ಬಂದಿದೆ.
Human finger found in ice cream : ಮಹಿಳೆಯೊಬ್ಬರು ಆನ್ಲೈನ್ ಅಲ್ಲಿ ಐಸ್ಕ್ರೀಮ್ ಆರ್ಡರ್ ಮಾಡಿದ್ದು, ಅದು ಮನೆ ಬರುತತಿದ್ದಂತೆ ಆಕೆಗೆ ಶಾಕ್ ಎದುರಾಗಿದೆ. ಯಾಕೆಂದರೆ ಅದರಲ್ಲಿ ಮಾನವನ ಬೆರಳು ಪತ್ತೆಯಾಗಿದೆ.
Renuka Swamy Murder ಪ್ರಕರಣ ಆರೋಪದಲ್ಲಿ ಬಂಧನವಾಗಿರುವ ದರ್ಶನ್ ನನ್ನು ಬಚಾವ್ ಮಾಡಲು ಕಾಂಗ್ರೆಸ್ ಪ್ರಭಾವಿ ಸಚಿವರೊಬ್ಬರು ತನಿಖಾ ಪೊಲೀಸ್ ಅಧಿಕಾರಿಗೆ 128 ಬಾರಿ ಕರೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
NEET 2024 Re exam: ರಾಷ್ಟ್ರೀಯ ಟೆಸ್ಟಿಂಗ್ ಏಜೆನ್ಸಿಯ ಮೋಸದ ಜಾಲ ಇದೀಗ ಬಯಲಾಗಿದ್ದು ದೇಶದಾದ್ಯಂತ ವಿದ್ಯಾರ್ಥಿಗಳು ಶಿಕ್ಷಣ ತಜ್ಞರು ನೀಟ್ 2024 ಹಗರಣದ ವಿರುದ್ಧ ತಿರುಗಿ ಬಿದ್ದಿದ್ದಾರೆ.