Pavithra Gowda: ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್ ರಿಂದ ಶಾಕಿಂಗ್ ಹೇಳಿಕೆ? ಕೊಲೆ ಕೃತ್ಯದ ಕುರಿತು ಏನಂದ್ರು?
Pavithra Gowda: ರೇಣುಕಾ ಸ್ವಾಮಿ ಹತ್ಯೆ ಆರೋಪದಲ್ಲಿ ಎ1 ಪವಿತ್ರಾ ಗೌಡ (Pavithra Gowda) ಅವರ ಮಾಜಿ ಗಂಡ ಸಂಜಯ್ ಸಿಂಗ್ (Sanjay Singh) ಅವರು ಶಾಕಿಂಗ್ ಹೇಳಿಕೆಯೊಂದನ್ನು ಹೇಳಿದ್ದಾರೆ.