Agriculture department Ambassador: ಕೃಷಿ ಇಲಾಖೆ ರಾಯಭಾರಿ ಹುದ್ದೆಯಿಂದ ಆರೋಪಿ ನಟ ದರ್ಶನ್‌ ವಜಾ

Agriculture department Ambassador: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸ್‌ ಕಸ್ಟಡಿಯಲ್ಲಿರುವ ನಟ ದರ್ಶನ್‌ ಅವರನ್ನು ಕರ್ನಾಟಕ ರಾಜ್ಯ ಅರಣ್ಯ ವನ್ಯಜೀವಿ ರಾಯಭಾರಿ ಹುದ್ದೆಯಿಂದ ವಜಾ ಮಾಡಲಾಗಿದೆ. ದರ್ಶನ್‌ ಇನ್ನು ಕೃಷಿ ರಾಯಭಾರಿಯಾಗಿ ಮುಂದುವರಿಯುವ ಪ್ರಶನೆ ಇಲ್ಲ ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

5rs Note : 5 ರೂ ನೋಟು ಇಟ್ಟುಕೊಂಡವರಿಗೆ ದೊಡ್ಡ ಸಿಹಿ ಸುದ್ದಿ – ಒಮ್ಮೆಲೇ ನೀವು ಆಗಬಹುದು ಲಕ್ಷಾದಿಪತಿ !!

ದರ್ಶನ್‌ಗೆ ರಾಜಮರ್ಯಾದೆಯ ಪ್ರಶ್ನೆ ಇಲ್ಲ. ಆರೋಪಿ ಆರೋಪಿಯೇ. ಆರೋಪ ಸಾಬೀತಾದರೆ ಶಿಕ್ಷೆ ಆಗುತ್ತದೆ. ಕೃಷಿ ಇಲಾಖೆ ರಾಯಭಾರಿಯಾಗಿ ದರ್ಶನ್‌ ಇನ್ನು ಮುಂದುವರಿಯುವ ಪ್ರಶ್ನೆಯೇ ಇಲ್ಲ. ಈ ರೀತಿಯ ಘಟನೆ ಆದ ನಂತರ ದರ್ಶನ್‌ ಅವರನ್ನು ರಾಯಭಾರಿಯಾಗಿ ಮುಂದುವರಿಸಲು ಸಾಧ್ಯವಿಲ್ಲ ಎಂದು ಎಂ.ಬಿ.ಪಾಟೀಲ್‌ ಸ್ಪಷ್ಟವಾಗಿ ಹೇಳಿದ್ದಾರೆ.

Teachers Recruitment: ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು, ಮುಖ್ಯ ಶಿಕ್ಷಕರ ನೇಮಕಾತಿಗೆ ಆದೇಶ: ಕೌನ್ಸೆಲಿಂಗ್‌ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

Leave A Reply

Your email address will not be published.