KIC Recruitment 2024: ಕರ್ನಾಟಕ ಮಾಹಿತಿ ಆಯೋಗದಲ್ಲಿ ಉದ್ಯೋಗ; ಸಂಬಳ ಎಷ್ಟು ಗೊತ್ತೇ?

KIC Recruitment 2024: ಕರ್ನಾಟಕ ಮಾಹಿತಿ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗೆ ನೀಡಲಾದ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.

Agriculture Department Ambassador: ಕೃಷಿ ಇಲಾಖೆ ರಾಯಭಾರಿ ಹುದ್ದೆಯಿಂದ ಆರೋಪಿ ನಟ ದರ್ಶನ್‌ ವಜಾ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-07-2024 ಸಂಜೆ 5.30 ರವರೆಗೆ

ಮಾಹಿತಿ ಹಕ್ಕು ಕಾಯ್ದೆ 2005 ರ ಅಧ್ಯಾಯ IV ರನ್ವಯ ಕಾನೂನು, ವಿಜ್ಞಾನ, ತಂತ್ರಜ್ಞಾನ, ಸಮಾಜ ಸೇವೆ, ನಿರ್ವಹಣೆ (ಮ್ಯಾನೇಜ್ಮೆಂಟ್), ಪತ್ರಿಕೋದ್ಯಮ, ಸಮೂಹ ಮಾಧ್ಯಮ ಅಥವಾ ಆಡಳಿತ (ಅಡ್ಮಿನಿಸ್ಟ್ರೇಷನ್‌ ಮತ್ತು ಗವರ್ನೆನ್ಸ್‌) ಇಲ್ಲಿ ಅನುಭವ ಇರುವವರು ಅರ್ಜಿ ಸಲ್ಲಿಸಬಹುದು.

ರಾಜ್ಯ ಮುಖ್ಯ ಮಾಹಿತಿ ಆಯುಕ್ತ, ರಾಜ್ಯ ಮಾಹಿತಿ ಆಯುಕ್ತ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ತಲಾ ಒಂದೊಂದು ಹುದ್ದೆ ಖಾಲಿ ಇದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಇಲ್ಲಿ ಖಾಲಿ ಇರುವ ಹುದ್ದೆಗಳ ಅವಧಿಯು ಮೂರು ವರ್ಷದ್ದಾಗಿರುತ್ತದೆ.

ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ www.kic.gov.in ಗೆ ಭೇಟಿ ನೀಡಬಹುದು

Teachers Recruitment: ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು, ಮುಖ್ಯ ಶಿಕ್ಷಕರ ನೇಮಕಾತಿಗೆ ಆದೇಶ: ಕೌನ್ಸೆಲಿಂಗ್‌ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

Leave A Reply

Your email address will not be published.