Sprouted Ragi: ನಿಮ್ಮ ತೂಕವನ್ನು ಇಳಿಸಿಕೊಳ್ಳಲು ಕೊನೆಯದಾಗಿ ಈ ಒಂದು ಪ್ರಯತ್ನ ಮಾಡಿ ನೋಡಿ!
Sprouted Ragi: ರಾಗಿಯಲ್ಲಿ ಕ್ಯಾಲ್ಸಿಯಂ, ಫೈಬರ್, ಕಬ್ಬಿಣ, ಪ್ರೋಟೀನ್, ಖನಿಜಗಳು ಮತ್ತು ಅಯೋಡಿನ್ ಸಮೃದ್ಧವಾಗಿದೆ. ಆದರೆ ಇವೆಲ್ಲಕ್ಕಿಂತ ವಿಶೇಷವಾಗಿರುವುದು ಮೊಳಕೆ ಕಟ್ಟಿದ ರಾಗಿ.
ಹೊಸಕನ್ನಡ ವಾಟ್ಸಪ್ ಗ್ರೂಪ್ಗೆ ಸೇರಿ