Daily Archives

June 18, 2024

Umapathi Gowda: ದರ್ಶನ್‌ಗೆ ಇರುವ ಎಣ್ಣೆ ನಶೆಯ ಚಟ ಈ ಸ್ಥಿತಿಗೆ ತಂದಿದೆ- ಉಮಾಪತಿ ಖಡಕ್‌ ಸ್ಟೇಟ್ಮೆಂಟ್‌

Umapathi Gowda: ಉಮಾಪತಿ ಗೌಡ ನಟ ದರ್ಶನ್‌ ವಿರುದ್ಧ ಮೊದಲಿನಿಂದಲೂ ಕಿಡಿಕಾರುತ್ತಲೇ ಬಂದಿದ್ದು, ಇದೀಗ ಮತ್ತೊಮ್ಮೆ, ನಟನ ವಿರುದ್ಧ ಟೀಕೆ ಮಾಡಿದ್ದಾರೆ.

Viral Video: ಮದುವೆ ಮನೆಯಿಂದ ವಧುವನ್ನೇ ಹೊತ್ತೊಯ್ದ ನಾಲ್ಕು ಯುವಕರು!

Viral Video: ವರನ ಸಂಬಂಧಿಕರು ನಾಲ್ಕು ಯುವಕರು ವಧುವನ್ನು ಬಲವಂತವಾಗಿ ಕರೆದುಕೊಂಡು ಹೋಗಿ ಕಾರಿನಲ್ಲಿ ಕೂರಿಸಿದ್ದಾರೆ. ಸದ್ಯ ಇದೀಗ ಈ ವಿಡಿಯೋ ಎಲ್ಲೆಡೆ ವೈರಲ್ ( Viral Video) ಆಗಿದೆ.

KSRTC: ಪುರುಷರು, ಮಹಿಳೆಯರೆನ್ನದೆ ಎಲ್ಲಾ ಪ್ರಯಾಣಿಕರಿಗೂ ಶಾಕ್ ಕೊಟ್ಟ KSRTC !!

KSRTC: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದಂತೆ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಕೂಡ ರಾಜ್ಯದ ಪ್ರಯಾಣಿಕರಿಗೆ ಬಿಗ್‌ ಶಾಕ್‌ ನೀಡಿದೆ.

Centipede: ಶತಪದಿ ಹುಳು ಮನೆಯ ಈ ದಿಕ್ಕಿನಲ್ಲಿ ಕಾಣಿಸಿದರೆ ಶುಭವೋ, ಅಶುಭವೋ ಎಂದು ಇಲ್ಲಿ ತಿಳಿಯಿರಿ!

Centipede: ಶತಪದಿ ಅಥವಾ ಜರಿ ಹುಳದ ಬಗ್ಗೆ ಕೇಳಿರಬಹುದು, ನೋಡಿರಬಹುದು. ಈ ಜೀವಿಯು ಆಗಾಗ ಮನೆ ಒಳಗೆ, ಸುತ್ತಮುತ್ತ ಕಾಣಸಿಗುತ್ತದೆ. ಈ ಜೀವಿಯನ್ನು ಕಂಡಾಗ ಅನೇಕ ಜನರು  ಭಯಪಡುವುದೇ ಹೆಚ್ಚು.

KSRTC: ಕೆಎಸ್​ಆರ್​ಟಿಸಿ ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ! ರಸ್ತೆಗೆ ಇಳಿಯಲಿದೆ ಸಾವಿರಗಳಷ್ಟು ಹೊಸ ಬಸ್​!

KSRTC: 300ಕ್ಕೂ ಹೆಚ್ಚಿನ ಹೊಸ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‌ ಸೇವೆ ಆರಂಭಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನಿರ್ಧಾರ ಮಾಡಿದೆ.

Physical relationship: ಪುರುಷರೆ, ಲೈಂಗಿಕ ಸಾಮರ್ಥ್ಯ ಹೆಚ್ಚಾಗಬೇಕೆ ?! ಇದೊಂದು ಹಣ್ಣು ತಿನ್ನಿ ಸಾಕು !!

Physical relationship: ಕಾಮಾಸಕ್ತಿ ಹೆಚ್ಚಿಸಲು ಹಲವಾರು ವಿಧಾನಗಳು ಇವೆ. ಅದೆಲ್ಲದರ ಬದಲು ನೀವು ಇದೊಂದು ಹಣ್ಣು ತಿಂದರೆ ಸಾಕು. ನಿಮ್ಮ ಲೈಂಗಿಕ ಸಾಮರ್ಥ್ಯ ದುಪ್ಪಟ್ಟಾಗುತ್ತದೆ. ಅದುವೇ ಸ್ಟ್ರಾಬೆರಿ ಹಣ್ಣು.

Senior Citizen: ಸರ್ಕಾರದಿಂದ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್! ಈ ಕಾರ್ಡ್ ಮೂಲಕ ಹಲವು ಸೇವಾ ಸೌಲಭ್ಯ…

Senior Citizen: ಹಿರಿಯ ನಾಗರಿಕರ ಕಾರ್ಡ್ (Senior Citizen Card) ಪೋರ್ಟಲ್ ಅನ್ನು ಪುನರ್ ಆರಂಭ ಮಾಡಲಾಗುತ್ತಿದೆ. ಕಳೆದ ಮಾರ್ಚ್ 16ರಿಂದ ಜೂನ್ 8ರ ವರೆಗೂ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಡ್ ಅನ್ನು ಸ್ಥಗಿತ ಮಾಡಲಾಗಿತ್ತು.

Central Bank of India Recruitment 2024: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಭರ್ಜರಿ ಉದ್ಯೋಗಾವಕಾಶ, 10…

CBI Recruitment 2024: ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣ ಅವಕಾಶ ಒಂದು ಇಲ್ಲಿದೆ. ಹೌದು, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (Central Bank of India) ಸಫಾಯಿ ಕರ್ಮಚಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

Crime News: ಪತಿಯನ್ನು ಕೊಲ್ಲಲು ಎರಡೆರಡು ಪ್ಲಾನ್ ! ಬದುಕುಳಿದ ಪತಿಯನ್ನು ಕೊನೆಗೂ ಭೀಕರವಾಗಿ ಕೊಂದ ಪತ್ನಿ!

Crime News: ಗೆಳೆಯನ ಜೊತೆ ಸೇರಿಕೊಂಡು ಅಪಘಾತ ನಡೆಸಿ ಪತಿಯನ್ನು ಕೊಲ್ಲುವ ಮೊದಲ ಯತ್ನ ವಿಫಲವಾದ ನಿಟ್ಟಿನಲ್ಲಿ ಕೊನೆಗೆ ಗೆಳೆಯನ ಜೊತೆ ಸೇರಿಕೊಂಡು ಗುಂಡು ಹಾರಿಸಿ ಪತಿಯನ್ನು ಹತ್ಯೆಗೈದ ಭಯಾನಕ ಘಟನೆ ಹರಿಯಾಣದ ಪಾಣಿಪತ್‌ನಲ್ಲಿ ನಡೆದಿದೆ.

Darshan property: ಪೋಲೀಸರ ಅತಿಥಿ ಆಗಿರೋ ದರ್ಶನ್ ಎಷ್ಟು ಕೋಟಿ ಒಡೆಯ ?!

Darshan property: ದರ್ಶನ್ ಬಳಿ ಇರುವ ಆಸ್ತಿ ವಿಚಾರವಾಗಿಯೂ ಚರ್ಚೆ ಶುರುವಾಗಿದೆ. ಹಾಗಿದ್ರೆ ದರ್ಶನ್ ಬಳಿ ಇರೋ ಆಸ್ತಿ(Darshan property) ಎಷ್ಟು? ಈತ ಎಷ್ಟು ಕೋಟಿ ಒಡೆಯ ಗೊತ್ತಾ?