Actor Darshan: ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕಿದ ಪ್ರಕರಣಕ್ಕೆ ಕುರಿತಂತೆ ಇದೀಗ ಎಫ್‌ಐಆರ್ ದಾಖಲಾಗಿದ್ದು, ನೋಟಿಸ್ ನೀಡಿದರೂ ದರ್ಶನ್ ವಿಚಾರಣೆಗೆ ಹಾಜರಾಗದ ಕಾರಣ ಚಾರ್ಜ್‌ಶೀಟ್ ಸಲ್ಲಿಸೋಕೆ ನಿರ್ಧರಿಸಲಾಗಿದೆ
Belthangady: ಬೆಳಾಲು; ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಪುಚ್ಚೆಹಿತ್ಲು ನಿವಾಸಿ ವೃತ್ತಿಪರ ಆಟೋ ಚಾಲಕರಾಗಿದ್ದ, ಕೃಷಿ ಕಾರ್ಮಿಕರು ಕೂಡ ಆಗಿದ್ದ ವಿಶ್ವನಾಥ್ ಗೌಡ ನಿಧನರಾಗಿದ್ದಾರೆ.