Chennai: ಅಪರೇಷನ್‌ ಥಿಯೇಟರ್‌ನಲ್ಲಿ ನರ್ಸ್‌ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ ಡಾಕ್ಟರ್

Chennai: ಡಾಕ್ಟರ್‌ ಮತ್ತು ನರ್ಸ್‌ ಲೈಂಗಿಕ ಚಟುವಟಿಕೆಯನ್ನು ಆಸ್ಪತ್ರೆಯಲ್ಲಿ ಪ್ರಾರಂಭಿಸಿದ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್‌ ಆಗಿದೆ.

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ; 75 ಸಾವಿರ ವಿದ್ಯಾರ್ಥಿ ವೇತನ!ಕೂಡಲೇ ಈ ರೀತಿ ಅರ್ಜಿ ಸಲ್ಲಿಸಿ

ವಿಡಿಯೋದಲ್ಲಿರುವ ವ್ಯಕ್ತಿಯನ್ನು ಡಾ.ಸುಬ್ಬಯ್ಯ ಷಣ್ಮುಗಂ ಎಂದು ಗುರುತಿಸಲಾಗಿದೆ. ಈ ಘಟನೆ ನಡೆದಿರುವುದು ರಾಯಪೆಟ್ಟಾ ಸರಕಾರಿ ಆಸ್ಪತ್ರೆಯಲ್ಲಿ ಎಂದು ವರದಿಯಾಗಿದೆ.

ಡಾ.ಅಪರೇಷನ್‌ ಥಿಯೇಟರ್‌ನಲ್ಲಿ ಕೆಲಸ ಮಾಡುವ ನರ್ಸ್‌ ಜೊತೆ ತಮ್ಮ ಲೈಂಗಿಕ ತೃಷೆ ತೀರಿಸಿಕೊಳ್ಳುವ ಕೆಲಸದಲ್ಲಿ ತೊಡಗಿರುವ ದೃಶ್ಯ ವೈರಲ್‌ ಆಗಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಲ್ಲಿ ಕೇಳಿದಾಗ ವೈದ್ಯರ ವಿರುದ್ಧ ದೂರು ಸ್ವೀಕರಿಸಿಲ್ಲ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

ನಂತರ ತನಿಖೆಯನ್ನು ಆರಂಭಿಸಲಾಗಿದೆ ಎಂದು ಸಂಸ್ಥೆ ಹೇಳಿದೆ.

ಜೂ.14 ರಂದು ಈ ವೀಡಿಯೋ ವೈರಲ್‌ ಆಗಿದ್ದು ಕಂಡು ಬಂದಿದ್ದು, ನಂತರ ತನಿಖೆ ಪ್ರಾರಂಭ ಮಾಡಲಾಯಿತು ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಆಯಿಷಾ ಮಾಧ್ಯಮವೊಂದಕ್ಕೆ ಹೇಳಿದರು.

ಡಾ.ಷಣ್ಮುಗಂ ಮೇಲೆ ಈ ಹಿಂದೆ ಕೂಡಾ ಕಿರುಕುಳ ಆರೋಪ ಕೇಳಿ ಬಂದಿದ್ದು, ಪಾರ್ಕಿಂಗ್‌ ವಿಚಾರಕ್ಕೆ ಸಂಬಂಧಪಟ್ಟಂತೆ ಪಕ್ಕದ ಮನೆಯವರ ಗೇಟ್‌ಗೆ ಮೂತ್ರ ಮಾಡಿದ ಘಟನೆ ಕೂಡಾ ನಡೆದಿತ್ತು. ಈ ಘಟನೆ ನಡೆದಿರುವುದು 2020 ರಲ್ಲಿ.

ವಾಹನ ಸವಾರರಿಗೆ ಗುಡ್‌ ನ್ಯೂಸ್!ಇನ್ನೂ HSRP ನಂಬರ್‌ ಪ್ಲೇಟ್‌ ಅಳವಡಿಕೆ ಮಾಡದವರಿಗೆ ಕೊನೆಯದಾಗಿ ಗಡುವು ವಿಸ್ತರಣೆ!

Leave A Reply

Your email address will not be published.