7th Pay Commission ಜಾರಿ ವಿಚಾರ – ಸಿಎಂ ಸಿದ್ದರಾಮಯ್ಯರಿಂದ ಬಂಪರ್ ಘೋಷಣೆ !!

  7th Pay Commission: ಇತ್ತೀಚೆಗೆ ಸಿಎಂ(CM) ನೇತೃತ್ವದ ಸಂಪುಟ ಸಭೆಯಲ್ಲಿ ಏಳನೇ ವೇತನ ಆಯೋಗದ (7th Pay Commission) ಶಿಫಾರಸುಗಳ ಜಾರಿ ವಿಚಾರವಾಗಿ ಚರ್ಚೆ ನಡೆದು 7ನೇ ವೇತನ ಆಯೋಗ ಜಾರಿಗೆ ಎಲ್ಲಾ ಸಿದ್ದತೆ ನಡೆಸಿದೆ ಎನ್ನಲಾಗಿತ್ತು. ಇದೀಗ ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ(CM Siddaramaiah)ಹೊಸ ಘೋಷಣೆ ಮಾಡಿದ್ದು ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ.   ಹೌದು, ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸಲು … Continue reading 7th Pay Commission ಜಾರಿ ವಿಚಾರ – ಸಿಎಂ ಸಿದ್ದರಾಮಯ್ಯರಿಂದ ಬಂಪರ್ ಘೋಷಣೆ !!