Lucknow: ಸಾರ್ವಜನಿಕರ ಮಧ್ಯೆ ರಸ್ತೆಯಲ್ಲಿ ಬೆತ್ತಲಾಗಿ ಓಡಾಡಿದ ಮಹಿಳೆ; ವೀಡಿಯೋ ವೈರಲ್‌

Lucknow: ಮಹಿಳೆಯೊಬ್ಬರು ನಡು ರಸ್ತೆಯಲ್ಲಿ ಬೆತ್ತಲಾಗಿ ಓಡಾಡಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಮಹಿಳೆ ಯಾವುದರ ಪರಿವೆಯೇ ಇಲ್ಲದೇ ಸಾರ್ವಜನಿಕರ ಮಧ್ಯೆ ನಡೆದುಕೊಂಡು ಹೋಗುವ ವೀಡಿಯೋ ವೈರಲ್‌ ಆಗಿದ್ದು, ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆ ನಡೆದಿರುವುದು ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಪ್ರಮುಖ ರಸ್ತೆಯಲ್ಲಿ ಎನ್ನಲಾಗಿದ್ದು, ಜೂ.25 ರಂದು ಈ ಘಟನೆ ನಡೆದಿದೆ.

Belthangady: ರಸ್ತೆಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿನಿಗೆ ವಿದ್ಯುತ್‌ ಪ್ರವಹಿಸಿ ಸಾವು; ರಕ್ಷಣೆಗೆ ತೆರಳಿದ ತಂದೆಗೂ ವಿದ್ಯುತ್‌ ಆಘಾತ

ನಗರದ ಪ್ರದೇಶದ ರಸ್ತೆಯೊಂದರಲ್ಲಿ ಈ ಮಹಿಳೆ ಬೆತ್ತಲಾಗಿ ಕಾಣಿಸಿಕೊಂಡಿದ್ದಾಳೆ. ಯಾರೂ ಈ ಸಂದರ್ಭದಲ್ಲಿ ಆಕೆಯನ್ನು ತಡೆಯುವ ಪ್ರಯತ್ನ ಮಡಿಲ್ಲ. ಪ್ರಶ್ನೆ ಮಾಡಿಲ್ಲ. ಈ ವೀಡಿಯೋದಲ್ಲಿ ಮಹಿಳೆಯ ಸುತ್ತ ಸಾರ್ವಜನಿಕರೂ ಇದ್ದಾರೆ.


ಈ ಮಹಿಳೆ ಯಾರು? ಯಾರೀಕೆ? ಬೆತ್ತಲಾಗಿ ಓಡಾಡಿದ್ದು ಯಾಕೆ ಎಂಬ ಪ್ರಶ್ನೆ ಪ್ರಶ್ನೆಯಾಗಿಯೇ ಉಳಿದಿದೆ. ಉತ್ತರ ಇನ್ನಷ್ಟೇ ದೊರಕಬೇಕಿದೆ. ಸ್ಥಳೀಯ ಪೊಲೀಸರಿಂದ ಕೂಡಾ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಸಾರ್ವಜನಿಕ ವಲಯದಲ್ಲಿ ಮಹಿಳೆಯರ ರಕ್ಷಣೆಯ ವಿಷಯದ ಕುರಿತು ಇದೀಗ ಭಾರೀ ಚರ್ಚೆಯಾಗುತ್ತಿದೆ.

ಯಾರೀಕೆ? ಈ ರೀತಿ ಯಾಕೆ ಮಾಡಿದಳು? ಇದರ ಹಿಂದಿನ ಕಾರಣವನ್ನು ಕಂಡು ಹಿಡಿಯಬೇಕೆಂದು ಸಾರ್ವಜನಿಕರಿಂದ ಒತ್ತಾಯ ಹೆಚ್ಚಾಗಿದೆ ಎನ್ನಲಾಗಿದೆ.

Dakshina Kananda: ಹೆಚ್ಚಿದ ವರುಣನ ಆರ್ಭಟ; ನಾಳೆ (ಜೂ.28) ರಂದು ದ.ಕ. ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ- ಡಿಸಿ ಆದೇಶ

Leave A Reply

Your email address will not be published.