ಪುತ್ತೂರು : ಭಾರೀ ಮಳೆಗೆ ಧರೆ ಕುಸಿದು ಮನೆಗೆ ಹಾನಿ ,ಮಣ್ಣಿನಡಿಯಲ್ಲಿ ಸಿಲುಕಿದ ಮಕ್ಕಳು !

ಪುತ್ತೂರು: ತಾಲೂಕಿನೆಲ್ಲೆಡೆ ಭಾರಿ ಮಳೆಗೆ ಅನೇಕ ಕಡೆ ಧರೆಕುಸಿದ ಘಟನೆ ನಡೆಯುತ್ತಿದ್ದು ಪುತ್ತೂರು ಬನ್ನೂರಿನ ಜೈನರಗುರಿ ಸಮೀಪ ಮಜೀದ್ ಎಂಬರ ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಮತ್ತು ನಿದ್ದೆಯಲ್ಲಿದ್ದ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ ಘಟನೆ ಜೂ.27 ರ ನಸುಕಿನ ಜಾವ ನಡೆದಿದೆ. ಬನ್ನೂರು ಜೈನರಗುರಿ ಮಜೀದ್ ಎಂಬವರ ಮನೆಯ ಪಕ್ಕದ ಧರೆಯೊಂದರ ಮಣ್ಣು ಮಳೆಗೆ ಸಡೀಲಗೊಂಡು ಮನೆಮೇಲೆ ಕುಸಿದು ಬಿದ್ದಿದೆ. ಮಜೀದ್ ಮತ್ತು ಮನೆ ಮಂದಿ ಮಕ್ಕಳು ಮಲಗಿದ್ದ ಕೊಠಡಿಯ ಮೇಲೆ ಮಣ್ಣು … Continue reading ಪುತ್ತೂರು : ಭಾರೀ ಮಳೆಗೆ ಧರೆ ಕುಸಿದು ಮನೆಗೆ ಹಾನಿ ,ಮಣ್ಣಿನಡಿಯಲ್ಲಿ ಸಿಲುಕಿದ ಮಕ್ಕಳು !