Delhi Airport Roof Collapse: ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್-1 ಛಾವಣಿ ಕುಸಿತ; ಓರ್ವ ಸಾವು, ಹಲವರಿಗೆ ಗಾಯ

Delhi Airport Roof Collapse: ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಿಲ್ದಾಣದ ಟರ್ಮಿನಲ್-1ರ ಮೇಲ್ಛಾವಣಿಯ ಒಂದು ಭಾಗ ಕುಸಿದಿದೆ.