Belthangady: ಸಂತೆಕಟ್ಟೆ ಬಳಿ ಸರಕಾರಿ ಬಸ್ಸು ಮತ್ತು ಖಾಸಗಿ ಬಸ್‌ ನಡುವೆ ಮುಖಾಮುಖಿ ಅಪಘಾತ

Belthangady: ಸಂತೆಕಟ್ಟೆ ಬಳಿ ಸರಕಾರಿ ಬಸ್ಸು ಮತ್ತು ಖಾಸಗಿ ಬಸ್‌ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಪರಿಣಾಮ ಎರಡೂ ಬಸ್‌ನ ಡ್ರೈವರ್‌ ಸೀಟ್‌ ಡೋರ್‌ ಮುರಿದು, ಮುಂಭಾಗ ಜಖಂಗೊಂಡಿರುವ ಘಟನೆಯೊಂದು ನಡೆದಿದೆ.

ಈ ಅಪಘಾತ ನಡೆದ ನಂತರ ಟ್ರಾಫಿಕ್‌ ಜಾಮ್‌ ಉಂಟಾಗಿ ಜನರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

Putturu: ಪುತ್ತೂರಿನಲ್ಲಿ ಫ್ರಿಡ್ಜ್‌ ಸ್ಫೋಟ; ಸುಟ್ಟುಕರಕಲಾದ ಮನೆ, ಕಲ್ಲುರ್ಟಿ ದೈವದ ಪೀಠಕ್ಕೆ ತಗಲದ ಅಗ್ನಿ

Leave A Reply

Your email address will not be published.