Monthly Archives

June 2024

C M Siddaramaiah: ಸಿಎಂ ಸ್ಥಾನ ತೊರೆಯುವ ಸುಳಿವು ನೀಡಿದ್ರಾ ಸಿದ್ದರಾಮಯ್ಯ?! ಏನು ಈ ಹೇಳಿಕೆಯ ಮರ್ಮ ?!

C M Siddaramaiah: ರಾಜ್ಯದಲ್ಲಿ ಸಿಎಂ(CM) ಬದಲಾವಣೆ ವಿಚಾರ ಆಗಾಗ ಚರ್ಚೆಗೆ ಬರುತ್ತಿದೆ. ಕಾಂಗ್ರೆಸ್ ಸರ್ಕಾರ(Congress Government) ಅಧಿಕಾರಕ್ಕೆ ಬಂದಾಗಿನಿಂದ ಈ ವಿಚಾರ ಜೀವಂತವಾಗಿದೆ.

Ayodhya Rama Mandir: ಅಯೋಧ್ಯೆಯ ಗರ್ಭಗುಡಿಯಲ್ಲಿ ಎದುರಾಯ್ತು ದೊಡ್ಡ ಸಮಸ್ಯೆ- ಇಂಜಿನಿಯರ್ ಗಳೇ ಕಕ್ಕಾಬಿಕ್ಕಿ !!

Ayodhya Ram Mandir: ಸುಮಾರು ಒಂದು ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು,

Man Expose Private Part: ನಡು ರಸ್ತೆಯಲ್ಲಿ ಖಾಸಗಿ ಅಂಗ ತೋರಿಸಿ ಯುವತಿ ಮುಂದೆ ಹಸ್ತಮೈಥುನ ಮಾಡಿದ ಕಾಮುಕ; ವಿಡಿಯೋ…

Man Expose Private Part: ಸಾರ್ವಜನಿಕ ಪ್ರದೇಶದಲ್ಲಿ ಕಾಮುಕನೊಬ್ಬ ಅಸಹ್ಯಕರ ರೀತಿಯಲ್ಲಿ ದಾರಿಯಲ್ಲಿ ಓಡಾಡುವ ಯುವತಿಯ ಎದುರು ತನ್ನ ಖಾಸಗಿ ಅಂಗ ಪ್ರದರ್ಶಿಸಿ ಹಸ್ತಮೈಥುನ ಮಾಡಿಕೊಂಡಿರುವ ಘಟನೆ ನಡೆದಿದೆ.

Masala Panipuri: ಮಸಾಲ-ಪಾನಿಪೂರಿ ಶೀಘ್ರದಲ್ಲೇ ನಿಷೇಧ? ಕೆಮಿಕಲ್‌ ಸಾಸ್‌ ಬಳಕೆ ಮಕ್ಕಳಿಗೆ ಹಾನಿಕಾರಕ

Masala Panipuri: ಮಸಾಲಾ ತಿಂಡಿಗಳಲ್ಲಿ ಬಳಸುವ ಕೆಮಿಕಲ್‌ ಸಾಸ್‌ ಮಕ್ಕಳ ಜೀರ್ಣಾಂಗದ ಮೇಲೆ ಪರಿಣಾಮ ಬೀರಿ, ಹೈಪರ್‌ ಆಕ್ವಿವ್‌ನೆಸ್‌ಗೆ ಕಾರಣವಾಗುತ್ತಿದೆ ಎಂಬ ಅಂಶ ಗೊತ್ತಾಗಿದೆ.

Tulsi Plant: ಇವುಗಳನ್ನು ತುಳಸಿ ಗಿಡಕ್ಕೆ ಅರ್ಪಿಸಿ ಅದೃಷ್ಟವನ್ನು ನಿಮ್ಮದಾಗಿಸಿ!

Tulasi Plant: ಸನಾತನ ಧರ್ಮದ ಪ್ರಕಾರ ತುಳಸಿ ಗಿಡವು ಮನೆಯ ಋಣಾತ್ಮಕ ಶಕ್ತಿಯನ್ನು ಹೋಗಲಾಡಿಸುತ್ತದೆ ಮತ್ತು ಮನೆಯಲ್ಲಿ ಸಂತೋಷ ಮತ್ತು ಶಾಂತಿಯನ್ನು ಕಾಪಾಡಿ ಅದೃಷ್ಟ ಬೆಳಗುತ್ತದೆ.

Parliament: ಮೋದಿ ಪ್ರಮಾಣವಚನ ಸ್ವೀಕರಿಸುವಾಗ ರಾಹುಲ್ ಗಾಂಧಿ ಮಾಡಿದ್ದೇನು? ಕೈಯಲ್ಲಿ ತೋರಿಸಿದ್ದೇನು?

Parliament: 18ನೇ ಲೋಕಸಭಾ ಅಧಿವೇಶನ(Parliament Session) ನಿನ್ನೆ(ಜೂ 24)ಯಿಂದ ಶುರುವಾಗಿದೆ. ಚುನಾಯಿತ ಸಂಸದರು ನೂತನ ಸಂಸತ್ತಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಾರೆ.

Kabab Colour Ban: ಗೋಬಿ ಬೆನ್ನಲ್ಲೇ ರಾಜ್ಯದಲ್ಲಿ ಕೆಂಪು ಕೆಂಪು ಕಬಾಬ್ ಕೂಡ ಬ್ಯಾನ್ !!

Kabab Colour Ban: ಕರ್ನಾಟಕದಲ್ಲಿ ಕಾಟನ್ ಕ್ಯಾಂಡಿ ಗೋಬಿಗೆ ಕೃತಕ ಬಣ್ಣ ಬಳಕೆ ನಿರ್ಬಂಧ ಬೆನ್ನಲ್ಲೇ ಇದೀಗ ರಾಜ್ಯಾದ್ಯಂತ ಕಬಾಬ್‌, ಫಿಶ್‌, ಚಿಕನ್‌ಗೆ ಕೃತಕ ಬಣ್ಣ ಹಾಕುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್‌

Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಡಿ ಬಾಸ್‌ ಗ್ಯಾಂಗ್‌ನ 17 ಸದಸ್ಯರ ಪೈಕಿ ಇದೀಗ ನಾಲ್ವರನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ವರ್ಗಾಯಿಸಲು ಕೋರ್ಟ್‌ ಅನುಮತಿ ನೀಡಿದೆ.

K S Eshwarappa: ಕೆ ಎಸ್ ಈಶ್ವರಪ್ಪ ಮರಳಿ ಬಿಜೆಪಿ ಸೇರ್ಪಡೆ?! ಹೈಕಮಾಂಡ್ ಒಪ್ಪಿಗೆಯೊಂದೇ ಬಾಕಿ

K S Eshwarappa: ಮಾಜಿ ಸಚಿವ, ಕೆ ಎಸ್ ಈಶ್ವರಪ್ಪನವರು ಮರಳಿ ಬಿಜೆಪಿ(BJP) ಸೇರುವುದು ಬಹುತೇಕ ಫಿಕ್ಸ್ ಆಗಿದ್ದು, ಇದಕ್ಕೆ ಹೈಕಮಾಂಡ್ ನಿಂದ ಒಪ್ಪಿಗೆ ಸಿಗಬೇಕಿದೆ ಎಂದು ಮೂಲಗಳು ತಿಳಿಸಿವೆ.

Protein Rich foods: ಮೊಟ್ಟೆ ಬದಲಾಗಿ ಇಲ್ಲಿದೆ ನಿಮಗೆ ಪ್ರೊಟೀನ್ ರಿಚ್ ಫುಡ್!

Protein Rich foods: ಕೆಲವರ ಪ್ರಕಾರ ಮೊಟ್ಟೆ ಮಾತ್ರ ಪ್ರೊಟೀನ್ ಇರುವ ಆಹಾರ ಅಂದುಕೊಂಡರೆ ಅದು ತಪ್ಪು. ಹೌದು, ಮೊಟ್ಟೆ ಬದಲಾಗಿ ಇತರ ಆಹಾರ ಪದಾರ್ಥ ಗಳಲ್ಲಿ ಪ್ರೊಟೀನ್ ಇರುತ್ತದೆ. ಅವು ಯಾವುದೆಂದು ಇಲ್ಲಿ ತಿಳಿಯಿರಿ.