Insurance for Groundnut: ಹವಾಮಾನ ಆಧಾರಿತ ಪ್ರಧಾನಮಂತ್ರಿ ಫಸಲು ಬಿಮಾ ಯೋಜನೆಯಲ್ಲಿ ಅಡಿಕೆ ಬೆಳೆ, ಕಾಳುಮೆಣಸು ಬೆಳೆ ವಿಮೆ ನೋಂದಣಿಗೆ ಉಡುಪಿಯಲ್ಲಿ ಬೆಳೆಗಾರರು ನೋಂದಣಿ ಮಾಡಲು ಇಂದು ಕೊನೆಯ ದಿನ ಎಂದು ವರದಿಯಾಗಿದೆ.
NEET Exam 2024: ನೀಟ್ ಪರೀಕ್ಷೆಯಿಂದ ರಾಜ್ಯಕ್ಕೆ ವಿನಾಯಿತಿ ನೀಡುವಂತೆ ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ತಮಿಳುನಾಡು ಸರ್ಕಾರ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಿದೆ.
Amith Shah: ಬಸವನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯದ ಕೆಲವು ವಿದ್ಯಾಮಾನಗಳನ್ನು, ಭ್ರಷ್ಟಾಚಾರಗಳನ್ನು ಉಲ್ಲೇಖಿಸಿ, ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದರು. ಇದೀಗ ಆ ಪತ್ರಿಕ್ಕೆ ಶಾ ಪ್ರತಿಕ್ರಿಯೆ ನೀಡಿದ್ದಾರೆ.