Putturu: ಪುತ್ತೂರಿನಲ್ಲಿ ಫ್ರಿಡ್ಜ್ ಸ್ಫೋಟ; ಸುಟ್ಟುಕರಕಲಾದ ಮನೆ, ಕಲ್ಲುರ್ಟಿ ದೈವದ ಪೀಠಕ್ಕೆ ತಗಲದ ಅಗ್ನಿ
Putturu: ಮನೆ ಸುಟ್ಟು ಕರಕಲಾದರೂ ಕಲ್ಲುರ್ಟಿ ದೈವದ ಪೀಠಕ್ಕೆ ಮಾತ್ರ ಏನೂ ಆಗದೇ ಇರುವುದು ಅಗೋಚರ ಶಕ್ತಿಯ ಇರುವಿಕೆಯನ್ನು ತೋರಿಸಿಕೊಟ್ಟಿದೆ.
Putturu: ಮನೆ ಸುಟ್ಟು ಕರಕಲಾದರೂ ಕಲ್ಲುರ್ಟಿ ದೈವದ ಪೀಠಕ್ಕೆ ಮಾತ್ರ ಏನೂ ಆಗದೇ ಇರುವುದು ಅಗೋಚರ ಶಕ್ತಿಯ ಇರುವಿಕೆಯನ್ನು ತೋರಿಸಿಕೊಟ್ಟಿದೆ.
Karkala: ನಾಯಿಯೊಂದು ಬೈಕ್ಗೆ ಅಡ್ಡ ಬಂದ ಪರಿಣಾಮ ಬೈಕ್ ಪಲ್ಟಿಯಾಗಿ ನವವಿವಾಹಿತೆಯೊಬ್ಬರು ದಾರುಣವಾಗಿ ಸಾವಿಗೀಡಾದ ಘಟನೆಯೊಂದು ಹೊಸ್ಮಾರು ಬಳಿ ನಡೆದಿದೆ.
Uppinangady: ಪತಿಯ ಜೊತೆ ಗಲಾಟೆ ಆಗಿದ್ದರಿಂದ ಮುನಿಸಿಕೊಂಡ ಪತ್ನಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳಲೆಂದು ನೇತ್ರಾವತಿ ಸೇತುವೆಯ ತಡೆಗೋಡೆ ಏರಿದ್ದ ಮಹಿಳೆಯ ಜೀವವನ್ನು ಆಕೆಯ ಸಾಕು ನಾಯಿ ಉಳಿಸಿರುವ ಘಟನೆಯೊಂದು ನಡೆದಿದೆ.
Actor Darshan: ವಿಚಾರಣಾಧೀನ ಕೈದಿಯಾಗಿರುವ ನಟ ದರ್ಶನ್ ಅವರು ಜೈಲಾಧಿಕಾರಿಗಳಿಗೆ ಇದೀಗ ತಲೆ ನೋವಾಗಿ ಪರಿಣಮಿಸಿದ್ದಾರೆ ಎನ್ನಲಾಗಿದೆ.
Kodi Shri: ಶ್ರೀಗಳು(Kodi Mutt Shri)ಕೇಂದ್ರ ರಾಜಕಾರಣದ ಬಗ್ಗೆ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.
UGC-NEET 2024: ನೀಟ್ ಪೇಪರ್ ಸೋರಿಕೆ ಹಗರಣದ ನಂತರ ಯುಜಿಸಿ ನೆಟ್ ಪರೀಕ್ಷೆಗೆ ಹೊಸ ದಿನಾಂಕ ಪ್ರಕಟಗೊಂಡಿದೆ.
Insurance for Groundnut: ಹವಾಮಾನ ಆಧಾರಿತ ಪ್ರಧಾನಮಂತ್ರಿ ಫಸಲು ಬಿಮಾ ಯೋಜನೆಯಲ್ಲಿ ಅಡಿಕೆ ಬೆಳೆ, ಕಾಳುಮೆಣಸು ಬೆಳೆ ವಿಮೆ ನೋಂದಣಿಗೆ ಉಡುಪಿಯಲ್ಲಿ ಬೆಳೆಗಾರರು ನೋಂದಣಿ ಮಾಡಲು ಇಂದು ಕೊನೆಯ ದಿನ ಎಂದು ವರದಿಯಾಗಿದೆ.
NEET Exam 2024: ನೀಟ್ ಪರೀಕ್ಷೆಯಿಂದ ರಾಜ್ಯಕ್ಕೆ ವಿನಾಯಿತಿ ನೀಡುವಂತೆ ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ತಮಿಳುನಾಡು ಸರ್ಕಾರ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಿದೆ.
H D Revanna: ರೇವಣ್ಣ ಅವರಿಗೆ ಮಹಿಳೆಯೊಬ್ಬರು ಸೆಲ್ಫಿ ಕೇಳಿದ್ದು ಇದಕ್ಕೆ ರೇವಣ್ಣ 'ಏ ಹಂಗೆಲ್ಲಾ ಬೇಡಮ್ಮ' ಎಂದು ಸೀದಾ ಕಾರು ಹತ್ತಿ ಹೋಗಿದ್ದಾರೆ.
Amith Shah: ಬಸವನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯದ ಕೆಲವು ವಿದ್ಯಾಮಾನಗಳನ್ನು, ಭ್ರಷ್ಟಾಚಾರಗಳನ್ನು ಉಲ್ಲೇಖಿಸಿ, ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದರು. ಇದೀಗ ಆ ಪತ್ರಿಕ್ಕೆ ಶಾ ಪ್ರತಿಕ್ರಿಯೆ ನೀಡಿದ್ದಾರೆ.