Monthly Archives

June 2024

RSS: ಲೋಕ ಸಮರದಲ್ಲಿ ಗರ್ವಭಂಗ – ಬಿಜೆಪಿಗೆ ಟಾಂಗ್ ಕೊಟ್ಟ RSS ಸಂಚಾಲಕ ಮೋಹನ್ ಭಾಗವತ್ !!

RSS: ಲೋಕ ಸಮರದಲ್ಲಿ ನಾನು 400 ಸೀಟ್ ಗೆಲ್ಲತ್ತೇನೆ ಎಂದು ಭೀಗುತ್ತಿದ್ದ ಬಿಜೆಪಿ 400 ಸ್ಥಾನ ಹೋಗಲಿ, ಕನಿಷ್ಠ ಬಹುಮತದ 272 ಸ್ಥಾನದ ಗುರಿಯನ್ನೂ ದಾಟದೆ 240 ಸ್ಥಾನ ಪಡೆಯುವಲ್ಲಿಯೂ ಸುಸ್ತು ಹೊಡೆದಿದೆ.

Sim: ಕೂಡಲೇ ನಿಮ್ಮ ಹೆಸರಿನಲ್ಲಿ ಎಷ್ಟು ಸಿಮ್ ಚಾಲ್ತಿಯಲ್ಲಿದೆ ಅನ್ನೋದು ಈ ರೀತಿ ಚೆಕ್ ಮಾಡಿಕೊಳ್ಳಿ; ವೆರಿ ಡೇಂಜರ್!

SIM: ನೀವು ಬಳಸಿದ ಸಿಮ್, ಈಗ ಬೇರೆ ವ್ಯಕ್ತಿ ಬಳಸುತ್ತಿದ್ದು, ಆತ ಮಾಡಿದ ತಪ್ಪಿಗೆ ಪೊಲೀಸರು ನಿಮ್ಮ ಮನೆಯ ಬಾಗಿಲಿಗೆ ಬರುವುದು ಖಚಿತ. ಹೌದು, ಆದ್ದರಿಂದ ನೀವು ಹಳೆಯ ಸಿಮ್ ಕಾರ್ಡ್ ನಂಬರ್ ಬಗ್ಗೆ ಸ್ವಲ್ಪ ಗಮನವಹಿಸಿ.

Darshan Thoogudeepa: ಶವ ಎಸೆಯಲು, ಕೊಲೆ ಆರೋಪ ಹೊತ್ತುಕೊಳ್ಳಲು 30 ಲಕ್ಷ ಹಣ ಕೊಟ್ಟಿದ್ದ ದರ್ಶನ್‌?

Darshan Thoogudeepa: ರೇಣುಕಾ ಸ್ವಾಮಿಯ ಶವವನ್ನು ಎಸೆದು ಕೊಲೆ ಆರೋಪವನ್ನು ಹೊತ್ತುಕೊಳ್ಳಲು ಮೂವರಿಗೆ 30ಲಕ್ಷ ರೂಪಾಯಿ ಹಣವನ್ನು ದರ್ಶನ್‌ ಅವರು ನೀಡಿದ್ದಾರೆ ಎನ್ನಲಾಗುತ್ತಿದೆ.

Mangaluru/Surathkal: ಪ್ರಥಮ ಪಿಯುಸಿಯ ಮಕ್ಕಳ ಪೋಷಕರಿಗೆ ನಕಲಿ ಕರೆ, ಹಣಕ್ಕೆ ಬೇಡಿಕೆ

Mangaluru/Surathkal: ಕೆಲವು ಪೋಷಕರಿಗೆ ಪೊಲೀಸ್‌ ಅಧಿಕಾರಿಗಳೆಂದು ನಕಲಿ ವ್ಯಕ್ತಿಗಳು ಕರೆ ಮಾಡಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟ ಘಟನೆಯೊಂದು ನಡೆದಿದೆ.

Renukaswamy: ಪವಿತ್ರಾ ಗೌಡಗೆ ತನ್ನ ಗುಪ್ತಾಂಗದ ಫೋಟೋ ಕಳುಹಿಸಿದ್ದ ರೇಣುಕಾಸ್ವಾಮಿ

Renukaswamy: ರೇಣುಕಾಸ್ವಾಮಿ ಇನ್ಸ್‌ಸ್ಟಾಗ್ರಾಂನಲ್ಲಿ ತನ್ನ ಮರ್ಮಾಂಗದ ಫೋಟೋ ಕಳುಹಿಸಿ ಲೈಂಗಿಕ ಕ್ರಿಯೆಗೆ ಬರುವಂತೆ ಪವಿತ್ರಾ ಗೌಡಗೆ ಮೆಸೇಜ್‌ ಮಾಡಿದ್ದು, ನಟ ದರ್ಶನ್‌ ಸಿಟ್ಟುಗೊಳ್ಳಲು ಕಾರಣ ಎಂದು ಹೇಳಲಾಗಿದೆ.

H. D. Kumaraswamy: ಅಧಿಕಾರ ಸ್ವೀಕರಿಸುತ್ತಿದ್ದಂತೆ ಕುಮಾರಸ್ವಾಮಿಗೆ ಪಂಚ ಪ್ರಶ್ನೆ ಕೇಳಿದ ಕಾಂಗ್ರೆಸ್ !! ಏನದು ?

H. D. Kumaraswamy: ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಕುಮಾರಸ್ವಾಮಿ(H D Kumaraswamy) ಅವರಿಗೆ ಕಾಂಗ್ರೆಸ್ ನಿಂದ 5 ಪ್ರಶ್ನೆಗಳ ಎದುರಾಗಿವೆ.

Vijayalakshmi Darshan: ಇನ್‌ಸ್ಟಾಗ್ರಾಮ್‌ನಲ್ಲಿ ದರ್ಶನ್‌ ಅನ್‌ಫಾಲೋ ಮಾಡಿದ ವಿಜಯಲಕ್ಷ್ಮೀ

Vijayalakshmi Darshan: ಇನ್‌ಸ್ಟಾಗ್ರಾಮ್‌ ಪ್ರೊಫೈಲ್‌ ಫೋಟೋನ ಡಿಲೀಟ್‌ ಮಾಡಿದ್ದು, ಅಷ್ಟೇ ಅಲ್ಲದೇ ನಟ ದರ್ಶನ್‌ ಅವರನ್ನು ಅನ್‌ಫಾಲೋ ಮಾಡಿದ್ದಾರೆ. ಈ ನಡೆ ಇದೀಗ ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿದೆ.

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್‌ ಸೇರಿ ಎಲ್ಲಾ ಆರೋಪಿಗಳಿಗೆ ಬಿರಿಯಾನಿ ಊಟ

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರ ಗೆಳತಿ ಪವಿತ್ರಾ ಗೌಡ ಸೇರಿ 13 ಮಂದಿಗೆ 6 ದಿನ ಪೊಲೀಸ್‌ ಕಸ್ಟಡಿಗೆ ನ್ಯಾಯಾಲಯ ಆದೇಶ ನೀಡಿದೆ.

KSRTC ಗೆ ‘ಶಕ್ತಿ’ ತುಂಬಿದ ರಾಜ್ಯದ ನಾರಿಯರು – ಇಲಾಖೆಗೆ 3,349 ಕೋಟಿ ರೂ. ಭರ್ಜರಿ ಲಾಭ !!

KSRTC: 'ಶಕ್ತಿ ಯೋಜನೆಗೆ' ಇದೀಗ ಒಂದು ವರ್ಷದ ಸಂಭ್ರಮ. ಈ ಸಂಭ್ರಮದೊಂದಿಗೆ KSRTC ಭರ್ಜರಿ ಲಾಭ ಗಳಿಸಿದ್ದು ಇಲಾಖೆಗೆ 3,349 ಕೋಟಿಯ ದಾಖಲೆಯ ಆದಾಯ ಹರಿದು ಬಂದಿದೆ.