Monthly Archives

June 2024

Vitla: ಹಳೆ ದ್ವೇಷದ ಹಿನ್ನೆಲೆ; ಕೋಳಿಬಾಳ್‌ನಿಂದ ಹಲ್ಲೆಗೆ ಮುಂದಾದ ವ್ಯಕ್ತಿ; ಪ್ರಕರಣ ದಾಖಲು

Vitla: ಹಳೆಯ ದ್ವೇಷದ ಕಾರಣ ಚಿಕ್ಕಪ್ಪನ ಮಗ ಹಲ್ಲೆ ನಡೆಸಿ ಕೊಲೆ ಬೆದರಿಕೆಯೊಡ್ಡಿದ ಘಟನೆಯೊಂದು ವಿಟ್ಲದಲ್ಲಿ ನಡೆದಿದೆ. ಕೇಪು ಗ್ರಾಮದ ಕೆ.ಗಣೇಶ್‌ ಎಂಬುವವರು ಈ ಕುರಿತು ಆರೋಪಿಸಿ ವಿಟ್ಲ ಪೊಲೀಸರಿಗೆ ದೂರನ್ನು ನೀಡಿದ್ದಾರೆ.

Weird Culture: ಈ ಜಾಗದಲ್ಲಿ ಬ್ರಾ ನೇತು ಹಾಕಿದ್ರೆ ಸಾಕು! ನಿಮ್ಮನ್ನು ಸಂಗಾತಿ ಹುಡುಕಿ ಬರೋದು ಗ್ಯಾರಂಟಿ!

Weird Culture: ಈ ಒಂದು ಜಾಗದಲ್ಲಿ ಬ್ರಾ ನೇತು ಹಾಕಿದ್ರೆ ಸಾಕು. ನಿಮ್ಮನ್ನು ಸಂಗಾತಿ ಹುಡುಕಿ ಬರೋದು ಗ್ಯಾರಂಟಿ ಅಂತೆ. ಹಾಗಿದ್ರೆ ಏನಿದು ವಿಚಿತ್ರ ಸಂಪ್ರದಾಯ ಅನ್ನೋದು ನೋಡೋಣ ಬನ್ನಿ.

Lemon Water: ಯಾರು ಬೆಳಿಗ್ಗೆ ನಿಂಬೆ ನೀರನ್ನು ಕುಡಿಯಬಾರದು? ಆರೋಗ್ಯ ತಜ್ಞರು ಏನು ಹೇಳುತ್ತಾರೆ?

Lemon Water: ತೂಕ ಇಳಿಸಿಕೊಳ್ಳಲು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಉಗುರುಬೆಚ್ಚನೆಯ ನೀರನ್ನು ನಿಂಬೆಹಣ್ಣಿನ ಜೊತೆ ಸೇವಿಸುವವರೇ ಹೆಚ್ಚು. ಆದರೆ ಅತ್ಯಂತ ಮುಖ್ಯವಾದ ವಿಷಯವೆಂದರೆ ಅದು ಎಲ್ಲರಿಗೂ ಒಗ್ಗಲ್ಲ.

Venu Swamy: ಭವಿಷ್ಯದಲ್ಲಿ ಇನ್ನೆಂದೂ ಯಾರಿಗೂ ಭವಿಷ್ಯ ನುಡಿಯಲಾರೆ ಎಂದ ಜ್ಯೋತಿಷಿ ವೇಣು ಸ್ವಾಮಿ

Venu Swamy: ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯ ಕುರಿತು ಭವಿಷ್ಯ ಹೇಳಿದ್ದು, ಇದರಲ್ಲಿ ಅವರು ನುಡಿದ ಭವಿಷ್ಯ ಸುಳ್ಳಾಗಿದೆ.

KSRTC: ಸರ್ಕಾರಿ ಬಸ್ ಚಾಲಕರಿಗೆ ಹೊಸ ನಿಯಮ ಜಾರಿ!

KSRTC: ರಸ್ತೆ ಅಪಘಾತವನ್ನು ತಡೆಯಲು ಲಕ್ಕೋ ಸರ್ಕಾರ ಪ್ರಯತ್ನಿಸುತ್ತಿದ್ದು, ಅದೇ ರೀತಿ ಮೊದಲ ಹಂತದಲ್ಲಿ ಅಪಘಾತ ತಡೆಯುವ ನಿಟ್ಟಿನಲ್ಲಿ ತಂದಿರುವ ಈ ಹೊಸ ಕ್ರಮ ಏನೆಂದರೆ ಡ್ಯಾಶ್‌ಬೋರ್ಡ್‌ನಲ್ಲಿ ಕುಟುಂಬದ ಫೋಟೋ ಇಡಲು ಯುಪಿ ಬಸ್ ಚಾಲಕರಿಗೆ ತಿಳಿಸಲಾಗಿದೆ.

Environment Day: ಅನುದಿನವು ಪರಿಸರ ದಿನವಾಗಲೀ

Environment Day: ಪರಿಸರವೆಂಬ ಉಯ್ಯಾಲೆಯನ್ನು ಸಂರಕ್ಷಿಸುವುದು ಈ ವಿದ್ಯಮಾನ ಯುಗದಲ್ಲಿ ಹೇಗೆ ತಾಯಿಯಾದವಳು ಮಗುವನ್ನು ಮಮತೆ,ಮಮಕಾರದಿಂದ ಸಲಹುವಳು ಹಾಗೆಯೇ ಈ ಪರಿಸರವನ್ನು ತಾಯಿಯಾಗಿ ಪೂಜಿಸಿ ಮಗುವಂತೆ ರಕ್ಷಿಸಬೇಕಾದ್ದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.

Flipkart Offer: iPhone ಕೊಂಡುಕೊಳ್ಳುವವರಿಗೆ ಗುಡ್ ನ್ಯೂಸ್! ಈ ಆಫರ್ ಅನ್ನು ಮಿಸ್ ಮಾಡಿಕೊಳ್ಳಬೇಡಿ

Flipkart Offer: ಕಡಿಮೆ ಬೆಲೆಗೆ ಐಫೋನ್ ಖರೀದಿಸಲು ಕಾಯುತ್ತಿರುವವರಿಗೆ ಗುಡ್ ನ್ಯೂಸ್. ಜನಪ್ರಿಯ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್ ಋತುವಿನ ಅಂತ್ಯದ ಮಾರಾಟವನ್ನು ಹೊಂದಿದೆ.

7th Pay Commission: ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ! ತುಟ್ಟಿಭತ್ಯೆ ಹೆಚ್ಚಳದ ಬೆನ್ನಲ್ಲೇ…

7th Pay Commission: ಸದ್ಯ 7ನೇ ವೇತನ ಆಯೋಗದ ಶಿಫಾರಸಿನ (7th Pay Commission) ಅನ್ವಯ ಕೇಂದ್ರ ಸರ್ಕಾರ ಗ್ರಾಚ್ಯುಟಿ ಹೆಚ್ಚಳ ಮಾಡಲಿದೆ.

Sasikanth Senthil: ದ.ಕದಲ್ಲಿ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್‌ ಸೆಂಥಿಲ್‌ ಭರ್ಜರಿ ಗೆಲುವು !!

Sasikanth Senthil: ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಹಾಗೂ ಆನಂತರ ಸ್ವಯಂ ನಿವೃತ್ತಿ ಪಡೆದುಕೊಂಡು ಕಾಂಗ್ರೆಸ್‌ಗೆ ಸೇರಿದ್ದ ಸಸಿಕಾಂತ್‌ ಸೆಂಥಿಲ್‌ ಭರ್ಜರಿ ಗೆಲುವು ಸಾಧಿಸಿದ್ದಾರೆ.