ಶನಿವಾರ, 24 ಅಕ್ಟೋಬರ್ 2026

ಜೂನ್ 2024

ದಕ್ಷಿಣ ಕನ್ನಡ

Puttur: ಸೋಮವಾರ ಸಂತೆ ರದ್ದು ಸ್ಪಷ್ಟನೆ: ಶಾಸಕ ಅಶೋಕ್ ರೈ

Puttur: ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯುತ್ತಿದ್ದ ವಾರದ ಸಂತೆಯನ್ನು ರದ್ದು ಮಾಡಿ ಅಧಿಕಾರಿಗಳು ಆದೇಶ ಮಾಡಿದ್ದು ಈ ಆದೇಶವನ್ನು ರದ್ದು ಮಾಡಿ ಸಂತೆ ಎಂದಿನಂತೆ ಅದೇ ಜಾಗದಲ್ಲಿ ನಡೆಯಲಿದೆ ಎಂದು ಶಾಸಕರಾದ ಅಶೋಕ್ ರೈ (Ashok Rai) ಸ್ಪಷ್ಟನೆ ನೀಡಿದ್ದಾರೆ.

News

Veerappan: ಕಾಡುಗಳ್ಳ ವೀರಪ್ಪನ್ ಕೊಂದಿದ್ದ ಎನ್‌ಕೌಂಟರ್ ಸ್ಪೆಷಲಿಸ್ಟ್ ಅಧಿಕಾರಿ ವೆಲ್ಲಾದುರೈ ಸಸ್ಪೆಂಡ್!

Veerappan: ಕಾಡುಗಳ್ಳ ವೀರಪ್ಪನ್‌ನನ್ನು ಡೆದುರುಳಿಸಿದ ವಿಶೇಷ ಕಾರ್ಯಪಡೆಯಲ್ಲಿ ತಮಿಳುನಾಡು ಪೊಲೀಸ್ ಹೆಚ್ಚುವರಿ ಅಧೀಕ್ಷಕ ಎಸ್ ವೆಲ್ಲಾದುರೈ ಅವರ ನಿವೃತ್ತಿಗೆ ಒಂದು ದಿನ ಮೊದಲು ಅಮಾನತು ಮಾಡಲಾಗಿದೆ.

News

RTC Correction : ರೈತರೇ, ಪಹಣಿಯಲ್ಲಿ ತಪ್ಪುಗಳಿವೆಯೇ? ತಿದ್ದುಪಡಿ ಮಾಡುವ ಬಗ್ಗೆ ಇಲ್ಲಿದೆ ಮಾಹಿತಿ !!

RTC Correction : ಎಷ್ಟೇ ಎಚ್ಚರವಾಗಿದ್ದರು ಪಹಣಿಯಲ್ಲಿ ಕೆಲವೊಮ್ಮೆ ತಪ್ಪುಗಳಾಗಿರುತ್ತವೆ. ಇದನ್ನು ಸರಿಪಡಿಸುವುದು ಹೇಗೆ? ತಿದ್ದುವುದು ಹೇಗೆ? ಇಲ್ಲಿದೆ ಮಾಹಿತಿ.

News

Mangaluru: ಪೂರ್ವ ಮುಂಗಾರು ಗಾಳಿ-ಮಳೆ ಆರಂಭವಾದ ಬೆನ್ನಲ್ಲೇ ಮೆಸ್ಕಾಂಗೆ 9.63 ಕೋ.ರೂ.ಗೂ ಅಧಿಕ ನಷ್ಟ

Mangaluru: ಪೂರ್ವ ಮುಂಗಾರು ಗಾಳಿ ಮಳೆಗೆ ವಿದ್ಯುತ್‌ ಕಂಬಗಳು ಪರಿವರ್ತಕಗಳು ಸೇರಿದಂತೆ 9.63 ಕೋ.ರೂ. ಮೊತ್ತದ ಮೆಸ್ಕಾಂ ಅಸ್ತಿಗಳಿಗೆ ಹಾನಿಯಾಗಿದೆ.

Interesting

Tirupati Balaji Temple: ಭಕ್ತರ ಆಸೆ ಈಡೇರಿಸುವ ತಿರುಪತಿ ತಿಮ್ಮಪ್ಪನ ಕಣ್ಣುಗಳು ಮುಚ್ಚಿರೋದಕ್ಕೆ ಬಲವಾದ ಕಾರಣ ಒಂದಿದೆ?

Tirupati Balaji Temple: ಭಕ್ತನ ಆಸೆ ಈಡೇರಿಸುವ ತಿರುಪತಿ ತಿಮ್ಮಪ್ಪನ ಕಣ್ಣುಗಳು ಮುಚ್ಚಿರೋದಕ್ಕೆ ಬಲವಾದ ಕಾರಣ ಒಂದಿದೆ.

Health

Curry leaves Benefits: ಕರಿಬೇವು ಎಲೆಯನ್ನು ಈ ರೀತಿ ಸೇವಿಸಿ ನೋಡಿ! ನಿಮ್ಮ ದೇಹದ ಹತ್ತು ಹಲವು ಸಮಸ್ಯೆ ನಿವಾರಣೆ ಆಗಲಿದೆ!

Curry leaves Benefits: ಕರಿಬೇವು ಅನೇಕ ಆರೋಗ್ಯ ಸಮಸ್ಯೆಗಳ ವಿರುದ್ಧ ಕರಿಬೇವು ಉತ್ತಮವಾಗಿ ಕೆಲಸ ಮಾಡುತ್ತದೆ. ಮುಖ್ಯವಾಗಿ ಕೊಲೆಸ್ಟ್ರಾಲ್ ಕರಗಿಸಲು ಇದು ಸಹಕಾರಿಯಾಗಿದೆ.

Entertainment

Actor Vijay Antony: “ನಾನು ಜೀವನ ಪರ್ಯಂತ ಹೀಗೆ ಬರಿಗಾಲಿನಲ್ಲಿ ಇರಲು ಸಂಕಲ್ಪ ಮಾಡಿದ್ದೇನೆ”: ಖ್ಯಾತ ನಟನ ಈ ನಿರ್ಧಾರಕ್ಕೆ ಕಾರಣವೂ ಇದೆ!

Actor Vijay Antony: ಕಾಲಿವುಡ್‌ನ ಖ್ಯಾತ ನಟ (Film Actor) ವಿಜಯ್ ಆಂಟೋನಿ ಜೀವನ ಪರ್ಯಂತ ಚಪ್ಪಲಿ ಧರಿಸದೇ ಇರಲು ನಿರ್ಧರಿಸಿದ್ದಾರೆ.

National

Parliment Election: ಇಂಡಿಯಾ ಕೂಟಕ್ಕೆ 295 ಸ್ಥಾನ ಪಕ್ಕಾ – ಖರ್ಗೆ ಭವಿಷ್ಯ !!

Parliment Election : ದೇಶಾದ್ಯಂತ ಲೋಕಸಭಾ ಚುನಾವಣೆ ಮುಗಿದು ಎಕ್ಸಿಟ್ ಪೋಲ್ ಸಮೀಕ್ಷೆಗಳು ಹೊರಬಿದ್ದಿವೆ. ಎಲ್ಲಾ ಸಮೀಕ್ಷೆಗಳು NDAಗೆ ಜೈ ಎನ್ನುತ್ತಾ ನರೇಂದ್ರ ಮೋದಿಯೇ ಮುಂದಿನ ಪ್ರಧಾನಿ ಎನ್ನುತ್ತಿವೆ.

News

Harish poonja: MLA ಹರೀಶ್ ಪೂಂಜ & MLC ಪ್ರತಾಪ್ ಸಿಂಹ ನಾಯಕ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ!

Harish poonja: ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ, ಅರಣ್ಯ ಇಲಾಖೆಯ ಜಾಗದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ನಡೆದ ಗಲಾಟೆ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಜೂ.1ರಂದು (ದೋಷರೋಪ ಪಟ್ಟಿ)ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.