Monthly Archives

July 2024

School Holiday: ಸುರಿಯುತ್ತಿರುವ ಮಹಾ ಮಳೆ; ದ.ಕ.‌, ಉಡುಪಿ ಜಿಲ್ಲೆಯಾದ್ಯಂತ ನಾಳೆ (ಆಗಸ್ಟ್‌1) ಶಾಲಾ, ಕಾಲೇಜಿಗೆ ರಜೆ

School Holiday: ಕರಾವಳಿ ಜಿಲ್ಲೆಯಾದ್ಯಂತ ನಿರಂತರವಾಗಿ ಎಡೆಬಿಡದೆ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಆಗಸ್ಟ್.1) ದ.ಕ ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ…

ಶಿರಾಡಿ ಘಾಟ್‌ನ ದೊಡ್ಡತಪ್ಲುವಿನಲ್ಲಿ ಮತ್ತೆ ಭಾರಿ ಭೂಕುಸಿತ : ಮಣ್ಣಿನಡಿಯಲ್ಲಿ 2 ಕಂಟೈನರ್‌ : ಸಂಚಾರ ಸಂಪೂರ್ಣ ಬಂದ್

Shiradi Ghat: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರುಯುತ್ತಿರುವ ಭಾರಿ ಮಳೆಯಿಂದಾಗಿ ರಸ್ತೆ ಸಂಚಾರ ಹದಗೆಟ್ಟಿದೆ. ಮೇಲಿಂದ ಮೇಲೆ ಗುಡ್ಡ ಕುಸಿತದ ಪರಿಣಾಮ ವಾಹನಗಳು ಓಡಾಡಲು ಆಗದ ಪರಿಸ್ಥಿತಿ ಎದುರಾಗಿದೆ.

H D Kumarswamy: ಬಿಜೆಪಿ ವಿರುದ್ಧ ಕಿಡಿಕಾರಲು ಶುರುಮಾಡಿದ ಕುಮಾರಸ್ವಾಮಿ, BJPಯ ಮೈಸೂರು ಪಾದಯಾತ್ರೆಗೆ JDS ಭಾರೀ…

H D Kumarswamy: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.

UP: ಕಾರಿನಲ್ಲಿ ಇಬ್ಬರು ಪುರುಷರೊಂದಿಗೆ ಯುವತಿಯ ಲೈಂಗಿಕ ಕ್ರಿಯೆ- ಅಪಘಾತವಾಗಿ ರಕ್ತ ಸುರಿದರೂ ನಿಲ್ಲಲಿಲ್ಲ ಮೂವರ ಆಟ,…

UP: ಜನರು ಕಾಮ, ಸಂಬೋಗ, ಲೈಂಗಿಕ ವಿಚಾರಗಳ ಕುರಿತು ಹೀಗೆ ವರ್ತಿಸುತ್ತಿದ್ದಾರೆ. ಇದಕ್ಕೆ ಸ್ಪಷ್ಟವಾದ, ಎಲ್ಲರೂ ಮುಜುಗರದಿಂದ ಅಸಹ್ಯ ಪಡುವಂತಹ ನಿದರ್ಶನ ಕೂಡ ಬೆಳಕಿಗೆ ಬಂದಿದೆ.

Mangaluru: ಬಸ್‌ನಲ್ಲೇ ವಿದ್ಯಾರ್ಥಿನಿಗೆ ಕಾಡಿದ ಎದೆನೋವು, ಹೃದಯಾಘಾತದ ಮುನ್ಸೂಚನೆ; ಬಸ್‌ ನೇರ ಆಸ್ಪತ್ರೆಗೆ

Mangaluru: ಸಿಟಿಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಏಕಾಏಕಿ ತೀವ್ರ ಎದೆನೋವಾಗಿ ಹೃದಯಾಘಾತದ ಮುನ್ಸೂಚನೆ ದೊರಕಿದ್ದು, ಕೂಡಲೇ ಬಸ್ಸಿನ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ನೇರವಾಗಿ ಆಸ್ಪತ್ರೆಗೆ ಕರೆದುಕೊಂಡು ನೆರವಾಗುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದು, ಜನರ…

Viral Video: ಏನಿದು ಆಶ್ಚರ್ಯ.. ಸೈಕಲ್ ಹೊಡೆಯುವ ಹಸು, ವಿಡಿಯೋ ನೋಡಿದ್ರೆ ನೀವೇ ಬೆರಗಾಗ್ತೀರಾ !!

Viral Video: ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗೋ ಕೆಲವು ವಿಶೇಷವಾದ ವಿಡಿಯೋಗಳು ನಿಜಕ್ಕೂ ಮೈ ರೋಮಾಂಚನಗೊಳಿಸುತ್ತಾ ಅಚ್ಚರಿ ಉಂಟುಮಾಡುತ್ತದೆ.

Red Alert: ಈ ಬಾರಿ ಜುಲೈನಲ್ಲಿ ವಾಡಿಕೆಗಿಂತಲೂ ಎಷ್ಟು ಮಳೆ ಜಾಸ್ತಿ ಬಿದ್ದಿದೆ..? ದಕ್ಷಿಣ ಕನ್ನಡ, ಕೊಡಗು,…

Red Alert: ಕಳೆದ ಮುಂಗಾರು ಕೈಕೊಟ್ಟ ಹಿನ್ನೆಲೆ ವಾಡಿಕೆಗಿಂತ ಕಡಿಮೆ ಮಳೆ ಆಗಿದ್ದರ ಹಿನ್ನೆಲೆ ರಾಜ್ಯದಲ್ಲಿ ಬರದ ಛಾಯೆ ಆವರಿಸಿತ್ತು.

P M Modi: ದೇಶದ ಪ್ರಧಾನ ಮಂತ್ರಿಗಳನ್ನು ಜನ ಸಾಮಾನ್ಯರು ಸಂಪರ್ಕಿಸುವುದು ಹೇಗೆ..? ಪ್ರಧಾನಿ ಕಾರ್ಯಾಲಯವನ್ನು…

P M Modi: ಪ್ರಧಾನ ಮಂತ್ರಿಗಳು ಒಂದು ದೇಶವನ್ನು ನಡೆಸುವ ಜವಾಬ್ದಾರಿ ಹೊಂದಿರುತ್ತಾರೆ. ಪ್ರಧಾನಿ ದೇಶದ ಪ್ರತಿಯೊಬ್ಬ ಪ್ರಜೆಗೂ ಲಭ್ಯವಿರಬೇಕಾಗುತ್ತದೆ.