ಶನಿವಾರ, 24 ಅಕ್ಟೋಬರ್ 2026

ಜುಲೈ 2024

ದಕ್ಷಿಣ ಕನ್ನಡ

School Holiday: ಸುರಿಯುತ್ತಿರುವ ಮಹಾ ಮಳೆ; ದ.ಕ.‌, ಉಡುಪಿ ಜಿಲ್ಲೆಯಾದ್ಯಂತ ನಾಳೆ (ಆಗಸ್ಟ್‌1) ಶಾಲಾ, ಕಾಲೇಜಿಗೆ ರಜೆ

School Holiday: ಕರಾವಳಿ ಜಿಲ್ಲೆಯಾದ್ಯಂತ ನಿರಂತರವಾಗಿ ಎಡೆಬಿಡದೆ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಆಗಸ್ಟ್.1) ದ.ಕ ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ…

News

ಶಿರಾಡಿ ಘಾಟ್‌ನ ದೊಡ್ಡತಪ್ಲುವಿನಲ್ಲಿ ಮತ್ತೆ ಭಾರಿ ಭೂಕುಸಿತ : ಮಣ್ಣಿನಡಿಯಲ್ಲಿ 2 ಕಂಟೈನರ್‌ : ಸಂಚಾರ ಸಂಪೂರ್ಣ ಬಂದ್

Shiradi Ghat: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರುಯುತ್ತಿರುವ ಭಾರಿ ಮಳೆಯಿಂದಾಗಿ ರಸ್ತೆ ಸಂಚಾರ ಹದಗೆಟ್ಟಿದೆ. ಮೇಲಿಂದ ಮೇಲೆ ಗುಡ್ಡ ಕುಸಿತದ ಪರಿಣಾಮ ವಾಹನಗಳು ಓಡಾಡಲು ಆಗದ ಪರಿಸ್ಥಿತಿ ಎದುರಾಗಿದೆ.

News

H D Kumarswamy: ಬಿಜೆಪಿ ವಿರುದ್ಧ ಕಿಡಿಕಾರಲು ಶುರುಮಾಡಿದ ಕುಮಾರಸ್ವಾಮಿ, BJPಯ ಮೈಸೂರು ಪಾದಯಾತ್ರೆಗೆ JDS ಭಾರೀ ವಿರೋಧ!!

H D Kumarswamy: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.

News

UP: ಕಾರಿನಲ್ಲಿ ಇಬ್ಬರು ಪುರುಷರೊಂದಿಗೆ ಯುವತಿಯ ಲೈಂಗಿಕ ಕ್ರಿಯೆ- ಅಪಘಾತವಾಗಿ ರಕ್ತ ಸುರಿದರೂ ನಿಲ್ಲಲಿಲ್ಲ ಮೂವರ ಆಟ, ಮುಂದೇನಾಯ್ತು?

UP: ಜನರು ಕಾಮ, ಸಂಬೋಗ, ಲೈಂಗಿಕ ವಿಚಾರಗಳ ಕುರಿತು ಹೀಗೆ ವರ್ತಿಸುತ್ತಿದ್ದಾರೆ. ಇದಕ್ಕೆ ಸ್ಪಷ್ಟವಾದ, ಎಲ್ಲರೂ ಮುಜುಗರದಿಂದ ಅಸಹ್ಯ ಪಡುವಂತಹ ನಿದರ್ಶನ ಕೂಡ ಬೆಳಕಿಗೆ ಬಂದಿದೆ.

ದಕ್ಷಿಣ ಕನ್ನಡ

Mangaluru: ಬಸ್‌ನಲ್ಲೇ ವಿದ್ಯಾರ್ಥಿನಿಗೆ ಕಾಡಿದ ಎದೆನೋವು, ಹೃದಯಾಘಾತದ ಮುನ್ಸೂಚನೆ; ಬಸ್‌ ನೇರ ಆಸ್ಪತ್ರೆಗೆ

Mangaluru: ಸಿಟಿಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಏಕಾಏಕಿ ತೀವ್ರ ಎದೆನೋವಾಗಿ ಹೃದಯಾಘಾತದ ಮುನ್ಸೂಚನೆ ದೊರಕಿದ್ದು, ಕೂಡಲೇ ಬಸ್ಸಿನ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ನೇರವಾಗಿ ಆಸ್ಪತ್ರೆಗೆ ಕರೆದುಕೊಂಡು ನೆರವಾಗುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದು, ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ.…

News

Viral Video: ಏನಿದು ಆಶ್ಚರ್ಯ.. ಸೈಕಲ್ ಹೊಡೆಯುವ ಹಸು, ವಿಡಿಯೋ ನೋಡಿದ್ರೆ ನೀವೇ ಬೆರಗಾಗ್ತೀರಾ !!

Viral Video: ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗೋ ಕೆಲವು ವಿಶೇಷವಾದ ವಿಡಿಯೋಗಳು ನಿಜಕ್ಕೂ ಮೈ ರೋಮಾಂಚನಗೊಳಿಸುತ್ತಾ ಅಚ್ಚರಿ ಉಂಟುಮಾಡುತ್ತದೆ.

News

Red Alert: ಈ ಬಾರಿ ಜುಲೈನಲ್ಲಿ ವಾಡಿಕೆಗಿಂತಲೂ ಎಷ್ಟು ಮಳೆ ಜಾಸ್ತಿ ಬಿದ್ದಿದೆ..? ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗೆ ರೆಡ್‌ ಅಲರ್ಟ್‌

Red Alert: ಕಳೆದ ಮುಂಗಾರು ಕೈಕೊಟ್ಟ ಹಿನ್ನೆಲೆ ವಾಡಿಕೆಗಿಂತ ಕಡಿಮೆ ಮಳೆ ಆಗಿದ್ದರ ಹಿನ್ನೆಲೆ ರಾಜ್ಯದಲ್ಲಿ ಬರದ ಛಾಯೆ ಆವರಿಸಿತ್ತು.

News

P M Modi: ದೇಶದ ಪ್ರಧಾನ ಮಂತ್ರಿಗಳನ್ನು ಜನ ಸಾಮಾನ್ಯರು ಸಂಪರ್ಕಿಸುವುದು ಹೇಗೆ..? ಪ್ರಧಾನಿ ಕಾರ್ಯಾಲಯವನ್ನು ಸಂಪರ್ಕಿಸಲು ಇಲ್ಲಿದೆ ಮಾಹಿತಿ

P M Modi: ಪ್ರಧಾನ ಮಂತ್ರಿಗಳು ಒಂದು ದೇಶವನ್ನು ನಡೆಸುವ ಜವಾಬ್ದಾರಿ ಹೊಂದಿರುತ್ತಾರೆ. ಪ್ರಧಾನಿ ದೇಶದ ಪ್ರತಿಯೊಬ್ಬ ಪ್ರಜೆಗೂ ಲಭ್ಯವಿರಬೇಕಾಗುತ್ತದೆ.