LPG Price Cut: ಜುಲೈ ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಸಿಹಿ ಸುದ್ದಿ, ಸಿಲಿಂಡರ್ ಬೆಲೆ ಇಳಿಕೆ
LPG Price Cut: ಜುಲೈ ತಿಂಗಳು ಆರಂಭವಾಗಿದೆ. ತಿಂಗಳ ಮೊದಲ ದಿನವೇ ತೈಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ನವೀಕರಿಸಿವೆ. ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್ ಬೆಲೆಯನ್ನು 30 ರೂ. ಇಳಿಕೆ ಮಾಡಿದೆ. ಸತತ ಮೂರನೇ ತಿಂಗಳು ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆಯಾಗಿದೆ.
T20 World Cup 2024: ಸಂಕಷ್ಟದಲ್ಲಿ ಸಿಲುಕಿರುವ ಟೀಂ ಇಂಡಿಯಾ; ಬೆರಿಲ್ ಚಂಡಮಾರುತಕ್ಕೆ ಸಿಲುಕಿರುವ ಆಟಗಾರರು
ದೇಶೀಯ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ವಾಣಿಜ್ಯ ಸಿಲಿಂಡರ್‌ಗಳ ಹೊಸ ದರಗಳು ಇಂದಿನಿಂದ ಜಾರಿಗೆ ಬಂದಿವೆ. ಇಂದಿನಿಂದ ವಾಣಿಜ್ಯ ಸಿಲಿಂಡರ್‌ಗಳು ಹೊಸ ದರದಲ್ಲಿ ಲಭ್ಯವಾಗಲಿದೆ.
ವಾಣಿಜ್ಯ ಸಿಲಿಂಡರ್‌ನ ಇತ್ತೀಚಿನ ದರಗಳು
ರಾಜಧಾನಿ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1676 ರೂ. ಇಂದಿನಿಂದ ಅವುಗಳ ಬೆಲೆ 1646 ರೂ.
ಕೋಲ್ಕತ್ತಾದಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1756 ರೂ..
ಮುಂಬೈನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1598 ರೂ.
ಚೆನ್ನೈನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1840.50 ರೂ. ಇಂದಿನಿಂದ ಅವುಗಳ ಬೆಲೆ 1809.50 ರೂ. ಆಗಿದೆ
JDU: ಕೊನೆಗೂ ಆಟ ಶುರು ಮಾಡಿದ ನಿತೀಶ್ ಕುಮಾರ್- ಪ್ರಧಾನಿ ಮೋದಿ ಮುಂದೆ ಇಟ್ಟೇಬಿಟ್ರು ಆ ಹೊಸ ಬೇಡಿಕೆ !!