Dharmasthala: ಯುವತಿ ಆತ್ಮಹತ್ಯೆ

Dharmasthala: ಜೋಡುಸ್ಥಾನ ಅಮರ ಮನೆ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿಯಾದ ರಕ್ಷಿತಾ ಜೈನ್‌ (26) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ.

Harshika Poonacha And Bhuvan: ವಿಭಿನ್ನ ಫೋಟೋ ಶೂಟ್ ಮೂಲಕ ಸಿಹಿ ಸುದ್ದಿ ಕೊಟ್ಟ ಹರ್ಷಿಕಾ – ಭುವನ್!

ತನ್ನ ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ಎರಡು ವರ್ಷದ ಮಗುವನ್ನು ಅಗಲಿದ್ದಾರೆ.

West Bengal: ರೀಲ್ಸ್ ಗಾಗಿ ದಮ್ ಹೊಡೆದ ಹುಡುಗಿ – ಮನೆಗೆ ಬರುತ್ತಿದ್ದಂತೆ ಬೆಲ್ಟ್ ಬಿಚ್ಚಿ ಹಿಗ್ಗಾ ಮುಗ್ಗ ಬಾರಿಸಿದ ಅಪ್ಪ – ವಿಡಿಯೋ ವೈರಲ್

Leave A Reply

Your email address will not be published.