Rahul Gandhi: ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಗುಜರಾತ್‌ನಲ್ಲಿ ನಿಮ್ಮನ್ನು ಸೋಲಿಸುವೆ; ಬಿಜೆಪಿಗೆ ರಾಹುಲ್‌ ಗಾಂಧಿ ಬಹಿರಂಗ ಸವಾಲು

Rahul Gandhi: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಬಹಿರಂಗ ಸವಾಲೊಂದನ್ನು ಹಾಕಿದ್ದು, ಮುಂದಿನ ಚುನಾವಣೆಯಲ್ಲಿ ಗುಜರಾತ್‌ನಲ್ಲಿ ಬಿಜೆಪಿಯನ್ನು ಸೋಲಿಸುವುದಾಗಿ ಹೇಳಿದ್ದಾರೆ.