Annamalai: ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ?- ಲಂಡನ್‌ನಲ್ಲಿ ನೆಲಸಲಿರುವ ಅಣ್ಣಾ ಮಲೈ

Share the Article

Annamalai: ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಒಂದು ಸ್ಥಾನವನ್ನೂ ಗೆಲ್ಲಲು ಬಿಜೆಪಿ ವಿಫ‌ಲವಾದ ಬೆನ್ನಲ್ಲೇ ಒಂದು ತಿಂಗಳ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅವರು ಬಳಿಕ ಬ್ರಿಟನ್‌ಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

Dakshina Kannada: ದ.ಕ. ನೂತನ ಎಸ್ಪಿಯಾಗಿ ಯತೀಶ್ ಎನ್‌ ನೇಮಕ; ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿಬಿ ರಿಷ್ಯಂತ್‌ ವರ್ಗಾವಣೆ

ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರಿಗೆ ಲಂಡನ್‌ನಲ್ಲಿ ಫೆಲೋಶಿಪ್‌ ದೊರೆತಿದ್ದು, ಅವರು ಸದ್ಯದಲ್ಲೇ ಬ್ರಿಟನ್‌ಗೆ ತೆರಳಲಿದ್ದಾರೆ.

“ಚೆವೆನಿಂಗ್‌ ಗುರುಕುಲ್‌ ಫೆಲೋಶಿಪ್‌ ಫಾರ್‌ ಲೀಡರ್‌ಶಿಪ್‌ ಆ್ಯಂಡ್‌ ಎಕ್ಸಲೆನ್ಸ್‌’ ಕಾರ್ಯಕ್ರಮಕ್ಕೆ ಅವರು ಆಯ್ಕೆಯಾಗಿದ್ದು ಮೂರು ತಿಂಗಳು ಲಂಡನ್‌ನಲ್ಲೇ ನೆಲೆಸಲಿದ್ದಾರೆ.

ಈ ಕುರಿತು ಬಿಜೆಪಿ ಹೈಕಮಾಂಡ್‌ ಜತೆಯೂ ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.

PM Modi: NEET ಅಕ್ರಮ ಬಗ್ಗೆ ಕೊನೆಗೂ ಮೌನ ಮುರಿದ ಮೋದಿ -ಸಂಸತ್ತಿನಲ್ಲಿ ವಿದ್ಯಾರ್ಥಿಗಳಿಗೆ ಕೊಟ್ಟ ಹೊಸ ಭರವಸೆ ಏನು ?!

Leave A Reply