Udupiಯಲ್ಲಿ ಭಾರೀ ಮಳೆ – ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿದ ಡಿಸಿ !!

Udupi: ಮಳೆ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳನ್ನು ನಡೆಸುವುದೇ ದೊಡ್ಡ ಸಮಸ್ಯೆ ಆಗುತ್ತಿದೆ. ಹೀಗಾಗಿ ಮಳೆಯ ಅಬ್ಬರ ಜೋರಾದ ಹಾಗೂ ಆಯಾ ಜಿಲ್ಲೆ, ತಾಲ್ಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗುತ್ತಿದೆ.

 

 

ಅಂತೆಯೇ ಉಡುಪಿ(Udupi) ಜಿಲ್ಲೆಯಲ್ಲೂ ಕೂಡ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಇದೀಗ ಜಿಲ್ಲಾಧಿಕಾರಿಗಳು(DC) ಮುಂಜಾಗ್ರತ ಕ್ರಮವಾಗಿ ಇಂದು ಜುಲೈ 6 ರಂದು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜು(PU Collage)ಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

Leave A Reply

Your email address will not be published.