Lalu Prasad Yadav: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಮೈತ್ರಿ ಸರ್ಕಾರವು ಆಗಸ್ಟ್ ವೇಳೆಗೆ ಪತನವಾಗುತ್ತದೆ ಎಂದು ಲಾಲು ಪ್ರಸಾದ್ ಯಾದವ್ ಅವರು ಸ್ಫೋಟಕ ಭವಿಷ್ಯವನ್ನು ನೋಡಿದಿದ್ದಾರೆ. ಹೌದು, ಬಿಹಾರದ ಮಾಜಿ ಮುಖ್ಯಮಂತ್ರಿ(Bihar Formar CM )ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್(Lalu Prasad Yadav) ಅವರು ಕಳೆದ ತಿಂಗಳು ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಸರ್ಕಾರ ಆಗಸ್ಟ್ ವೇಳೆಗೆ ಪತನವಾಗಬಹುದು ಎಂದು ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು … Continue reading Lalu Prasad Yadav: ಆಗಸ್ಟ್ ವೇಳೆಗೆ ಮೋದಿ ಸರ್ಕಾರ ಪತನ, ಯಾವಾಗ ಬೇಕಾದರೂ ನಡೆಯಬಹುದು ಚುನಾವಣೆ- ಏನಿದು ಶಾಕಿಂಗ್ ನ್ಯೂಸ್ !!
Copy and paste this URL into your WordPress site to embed
Copy and paste this code into your site to embed