Baba Vanga Prediction: ಜಗತ್ತಿನ ನಾಶ ಯಾವಾಗ ಗೊತ್ತಾ? ಭಯಾನಕವಾದ ನಿಖರ ಭವಿಷ್ಯ ನುಡಿದ ಬಾಬಾ ವಂಗಾ !!

Baba Vanga Prediction: 2025ರ ನಂತರದ ಕೆವು ಅಚ್ಚರಿ ಬೆಳವಣಿಗೆಗಳ ಕುರಿತು ಸ್ಫೋಟಕ ಭವಿಷ್ಯ ನುಡಿದಿದ್ದ ಬಾಬಾ ಅವರು 3797ರ ವೇಳೆಗೆ ಭೂಮಿಯ ವಿನಾಶ ಆಗಲಿದೆ, ಜಗತ್ತು ಅಂತ್ಯಗೊಳ್ಳಲಿದೆ ಎಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ