Blackmail: ವಿದ್ಯಾರ್ಥಿನಿಯರ ಬೆತ್ತಲೆ ಫೋಟೋ ತೋರಿಸಿ ಲೈಂಗಿಕ ಟಾರ್ಚರ್! ಕೊನೆಗೂ ಕಾಮುಕನ ಹೆಡೆಮುರಿ ಕಟ್ಟಿದ ಪೊಲೀಸರು!

Blackmail: ಹಲವು ವಿದ್ಯಾರ್ಥಿನಿಯರ ಬೆತ್ತಲೆ ಫೋಟೋ ಕ್ಲಿಕ್ಕಿಸಿಕೊಂಡು ಅವರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕನನ್ನು  ಸೆರೆಹಿಡಿಯಲಾಗಿದೆ.