Aparna died: ಕನ್ನಡದ ಖ್ಯಾತ ನಿರೂಪಕಿ, ಮಜಾ ಟಾಕೀಸ್ ಖ್ಯಾತಿಯ ನಟಿ ಅಪರ್ಣ ವಸ್ತಾರೆ ವಿಧಿವಶ !
ಕನ್ನಡ ಚಿತ್ರರಂಗದ ಖ್ಯಾತ ನಟಿ, ನಿರೂಪಕಿ ಅಪರ್ಣಾ ವಸ್ತಾರೆ ಇಂದು ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ, ಬನಶಂಕರಿಯ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. (Aparna vasthare)
Copy and paste this URL into your WordPress site to embed
Copy and paste this code into your site to embed