Canara Bank Recruitment 2024: ಕೆನರಾಬ್ಯಾಂಕ್‌ನಲ್ಲಿ ಕೆಲಸ; ಬೆಂಗಳೂರಿನಲ್ಲಿ ನೇಮಕಾತಿ, ಈ ಕೂಡಲೇ ಅರ್ಜಿ ಸಲ್ಲಿಸಿ

Canara Bank Recruitment 2024: ಕೆನರಾ ಬ್ಯಾಂಕ್‌ನಲ್ಲಿ ಖಾಲಿ ಇರುವ ಒಂದು ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಥ ಶಾಸ್ತ್ರಜ್ಞ (Chief Economists) ಹುದ್ದೆ ಖಾಲಿ ಇದ್ದು, ಈ ಹುದ್ದೆಗೆ ಜುಲೈ 28, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ.

 

ಪ್ರಮುಖ ದಿನಾಂಕಗಳು;
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 08-07-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-07-2024

ಹುದ್ದೆ : ಅರ್ಥಶಾಸ್ತ್ರಜ್ಞ
ಹುದ್ದೆ ಸಂಖ್ಯೆ : 01

ಉದ್ಯೋಗ ಸ್ಥಳ: ಬೆಂಗಳೂರಿನಲ್ಲಿ ಈ ಹುದ್ದೆಗೆ ಪೋಸ್ಟಿಂಗ್‌ ನಡೆಯಲಿದೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಕನಾಮಿಕ್ಸ್/‌ ಎಕನಾಮಿಕಟ್ರಿಕ್ಸ್‌ನಲ್ಲಿ ಸ್ನತಕೋತ್ತರ ಪದವಿ, ಡಾಕ್ಟರಲ್‌ ಪದವಿ ಪಡೆದಿರಬೇಕು.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯೋಮಿತಿಯು ಗರಿಷ್ಠ 55 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ವಯೋಮಿತಿ ಸಡಿಲಿಕೆ ನೀಡಲಾಗುವುದು.

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

ವೇತನ: ಈ ಹುದ್ದೆಗೆ ವೇತನ ಇನ್ನೂ ನಿಗದಿಪಡಿಸಿಲ್ಲ. ಈ ಹುದ್ದೆಗೆ ಅನುಭವ, ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಹುದ್ದೆಗೆ ಅಭ್ಯರ್ಥಿಗಳನ್ನು ಸ್ಕ್ರೀನಿಂಗ್‌, ಶಾರ್ಟ್‌ಲಿಸ್ಟಿಂಗ್‌, ಇಂಟರ್‌ಯಾಕ್ಷನ್‌, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

MLA Bharat Shetty: ರಾಹುಲ್‌ ಗಾಂಧಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ಪ್ರಕರಣ; ಶಾಸಕ ಭರತ್‌ ಶೆಟ್ಟಿಗೆ ಜಾಮೀನು

1 Comment
  1. Orville says

    Hi, constantly i used to check website posts here in the early hours in the break of day,
    because i love to gain knowledge of more and more.

Leave A Reply

Your email address will not be published.