Daily Archives

July 12, 2024

Delhi: ಬಾಲಕನಿಗೆ ಶ್ವಾಸಕೋಶ ಸಮಸ್ಯೆ ತಂದಿಟ್ಟ ಪಾರಿವಾಳ ಸವಾಸ – ಜನರೇ ಹುಷಾರ್ ಎನ್ನುತ್ತಿದ್ದಾರೆ ವೈದ್ಯರು !!

Delhi: ಪಾರಿವಾಳದ(Doves) ಸಹವಾಸದಿಂದ ಬಾಲಕನೊಬ್ಬ ಪ್ರಾಣಾಪಾಯ ಉಂಟುಮಾಡಬಲ್ಲ ಅಲರ್ಜಿಗೆ ಒಳಗಾಗಿದ್ದಾನೆ.

ದ.ಕ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರುಗೊಳಿಸುವಂತೆ ಒತ್ತಾಯಿಸಿ ಸುಳ್ಯದ ಅರಂತೋಡಿನಲ್ಲಿ ರಿಕ್ಷಾ…

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರುಗೊಳಿಸುವಂತೆ ಒತ್ತಾಯಿಸಿ ಪಕ್ಷ,ಜಾತಿ ಬೇದ ಮೆರೆತು ಸಾಮಾಜಿಕ ಜಾಲತಾಣದಲ್ಲಿ ಆರಂಭಗೊಂಡ ಅಭಿಯಾನವೂ ಇದೀಗ ಬೃಹತ್ ಬೀದಿ ಹೋರಾಟವಾಗಿ ಪರಿವರ್ತನೆಯಾಗುವ ಮುನ್ಸೂಚನೆ ಕಾಣುತ್ತಿದ್ದುಇದರ ಭಾಗವಾಗಿ ಜಿಲ್ಲೆಯ ಹಲವು ಕಡೆಗಳಲ್ಲಿ…

Chikkamagalur: ವೇದಿಕೆ ಮೇಲಿನ ಖುರ್ಚಿಗಾಗಿ ಮಕ್ಕಳಂತೆ ಕಿತ್ತಾಡಿಕೊಂಡ ಶಾಸಕರು,ಪರಿಷತ್ ಸದಸ್ಯರು – ಸಮಾಧಾನ…

Chikkamagaluru: ಚಿಕ್ಕಮಗಳೂರಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಚಿಕ್ಕಮಗಳೂರು(Chikkamagaluru) ಜಿಲ್ಲೆಯ ಶಾಸಕರು ಹಾಗೂ ಪರಿಷತ್ ಸದಸ್ಯ ಮಹಾಶಯರುಗಳು ವೇದಿಕೆಯಲ್ಲಿನ ಕುರ್ಚಿಗಾಗಿ ಮಕ್ಕಳಂತೆ ಕಿತ್ತಾಡಿಕೊಂಡ ಘಟನೆ ನಡೆದಿದೆ.

Aparna: ಅಪರ್ಣಾಗೆ ಇತ್ತು ಅದೊಂದು ಕೊನೆಯಾಸೆ, ಈಡೇರಲೇ ಇಲ್ಲ ಆ ಮಹದಾಸೆ !!

Aparna: ಕನ್ನಡ ನಿರೂಪಣೆಯ ಕಿರೀಟ ಕಳಚಿದೆ. ಮುತ್ತಿನಂತೆ ಕನ್ನಡವನ್ನು ಪೋಣಿಸುವ ಹೃದಯ ಮುದುಡಿದೆ. ಹೌದು, ನಿರೂಪಣ ಲೋಕದ ದೃವ ತಾರೆ ಅಪರ್ಣಾ ನಮ್ಮೆಲ್ಲರನ್ನು ಅಗಲಿ ಪಂಚ ಭೂತಗಳಲ್ಲಿ ಲೀನರಾಗಿದ್ದಾರೆ.

Darshan: ಜೈಲಿಂದ ಬಿಡುಗಡೆ ಆದ ತಕ್ಷಣ ರೇಣುಕಾ ಸ್ವಾಮಿ ಕುಟುಂಬಕ್ಕೆ ಮಾಡೋದೇನಂದ್ರೆ.. !! ಧನ್ವೀರ್ ಬಳಿ ದರ್ಶನ್ ಹೇಳಿ…

Darshan: ನಟ ಧನ್ವೀರ್(Dhanweer) ಅವರು ಕೂಡ ಇದೀಗ ಜೈಲಿಗೆ ತೆರಳಿ ದರ್ಶನ್ ನನ್ನು ಭೇಟಿಯಾಗಿ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.

Mysore : ಮೈಸೂರು ಮಹಾರಾಜ, ಬಿಜೆಪಿ ಸಂಸದ ಯದುವೀರ್ ಒಡೆಯರ್ ಅರೆಸ್ಟ್ !!

Mysore : ಮೈಸೂರು ಮಹಾರಾಜ ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಯದುವೀರ್ ಒಡೆಯರ್(Yaduveer Wadiyar) ಅವರನ್ನು ಪೋಲೀಸರು ಅರೆಸ್ಟ್ ಮಾಡಿದ್ದಾರೆ.

Uppinangady: 1 ಕೋಟಿ ಲಾಟರಿ ಒಲಿದ ವದಂತಿ; ಟೈಲರ್‌ ಏನಂದ್ರು ನೋಡಿ

Uppinangady: ಕೇರಳ ರಾಜ್ಯ ಲಾಟರಿಯ ಒಂದು ಕೋಟಿ ರೂಪಾಯಿ ಬಹುಮಾನ ಇಲ್ಲಿನ ಟೈಲರ್‌ ಒಬ್ಬರಿಗೆ ದೊರಕಿದೆ ಎಂಬ ಸುದ್ದಿ ಹರಡಿದ್ದು, ಸತ್ಯಾಸತ್ಯತೆ ತಿಳಿದು ಜನ ಗಪ್‌ಚುಪ್‌

Samantha Ruth Prabhu: ಸಿನಿ ರಂಗಕ್ಕೆ ಗುಡ್‌ಬೈ ಹೇಳಲಿದ್ದಾರಾ ಸ್ಯಾಮ್‌? ಒಪ್ಪಿಕೊಂಡ ಸಿನಿಮಾದಿಂದ ಸಮಂತಾ ಹೊರಕ್ಕೆ

Samantha Ruth Prabhu: ಸಮಂತಾ ಸಿನಿಮಾದಿಂದ ಅಂತರ ಕಾಯ್ದು ಕೊಂಡಿದ್ದಾರೆ. ಕ್ರಮೇಣ ಸಿನಿಮಾ ರಂಗಕ್ಕೆ ಬೈ ಬೈ ಹೇಳ್ತಾರ ಅನ್ನುವ ಕುತೂಹಲವು ಅಭಿಮಾನಿಗಳಲ್ಲಿ ಕಾಡಿದೆ.

Ice Cream Seller: ಐಸ್‌ಕ್ರೀಮ್‌ ಕೊಳ್ಳಲು ಬಂದ ಬಾಲಕಿಯ ಹಿಂಭಾಗ ಮುಟ್ಟಿ ಮಾರಾಟಗಾರನ ಅಸಭ್ಯ ವರ್ತನೆ; ವೀಡಿಯೋ ವೈರಲ್‌

Ice Cream Seller: ಬಾಲಕಿಗೆ ಫ್ರೀ ಐಸ್ ಕ್ರೀಮ್ ಆಸೆ ತೋರಿಸಿ ಆ ಮುಗ್ಧ ಬಾಲಕಿಯ ಮೈ ಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ್ದಾನೆ.

Udupi: ಉಡುಪಿ ಗರುಡಗ್ಯಾಂಗ್‌ಗೆ ಉಪ್ಪಿನಂಗಡಿ ಯುವತಿಯಿಂದ ಹಣಕಾಸಿನ ನೆರವು; ಬಂಧನ

Udupi: ಕಾಪು ಗರುಡ ಗ್ಯಾಂಗ್‌ ಸದಸ್ಯರಿಗೆ ಹಣದ ನೆರವು ನೀಡಿದ ಕಾರಣಕ್ಕೆ ಸಂಬಂಧಪಟ್ಟಂತೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಆರೋಪಿಯೊಬ್ಬನ ಗೆಳತಿಯನ್ನು ಉಡುಪಿ ಪೊಲೀಸರು ಬಂಧನ ಮಾಡಿದ್ದಾರೆ.