Actor Rakshith Shetty: ನಟ ರಕ್ಷಿತ್ ಶೆಟ್ಟಿ ವಿರುದ್ಧ FIR

Actor Rakshith Shetty: ಕಾಪಿರೈಟ್ ಉಲ್ಲಂಘನೆ ಆರೋಪದಲ್ಲಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಎಂಆರ್‌ಟಿ ಮ್ಯೂಸಿಕ್ ಪಾಲುದಾರ ನವೀನ್ ಕುಮಾರ್ ಎಂಬುವವರು ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ನ ಸಿನಿಮಾದ ಎರಡು ಹಾಡುಗಳನ್ನು ಅನುಮತಿ ಇಲ್ಲದೇ ನಟ ರಕ್ಷಿತ್ ಶೆಟ್ಟಿ ಬಳಸಿಕೊಂಡಿದ್ದಾರೆ ಎಂದು ದೂರು ನೀಡಲಾಗಿದೆ.
ನ್ಯಾಯ ಎಲ್ಲಿದೆ ಮತ್ತು ಗಾಳಿ ಮಾತು ಎಂಬ 2 ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಮಾಡಿದ ಹಿನ್ನೆಲೆಯಲ್ಲಿ ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.
Udupi: ಮನೆಯಲ್ಲಿ ಅಗ್ನಿ ಅವಘಡ; ಉಡುಪಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್ ಮಾಲೀಕ ಸಾವು