School Holiday: ದ.ಕ. ಭಾರೀ ಮಳೆಯ ಕಾರಣ ಇಂದು (ಜು.15) ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ

Share the ArticleSchool Holiday: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಸಂಭವ ಇರುವ ಕಾರಣ ಜು.15 (ಇಂದು) ರಂದು ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಮಳೆ ಬಿರುಸುಗೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಮಂಗಳೂರು ಡಿಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜು.15 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಂಭವ ಇರುವ ಕುರಿತು ಮುನ್ಸೂಚನೆಯನ್ನು … Continue reading School Holiday: ದ.ಕ. ಭಾರೀ ಮಳೆಯ ಕಾರಣ ಇಂದು (ಜು.15) ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ