Dakshina Kannada: ಉಳ್ಳಾಲದಲ್ಲಿ ವಿದ್ಯುತ್‌ ಕಂಬವೇರಿದ ಹೆಬ್ಬಾವು; ವಿದ್ಯುತ್‌ ಸ್ಪರ್ಶಿಸಿ ಸಾವು

Share the Article

Dakshina Kannada: ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಹಲವು ಕ್ರಮಗಳನ್ನು ಕೈಗೊಂಡಿದೆ. ಕೆರೆ, ನದಿಗಳೆಲ್ಲ ತುಂಬಿ ಹರಿಯುತ್ತಿದ್ದು, ಭಾರೀ ಮಳೆಯಾಗಿದೆ.  ಇತ್ತೀಚೆಗೆ ಜಿಲ್ಲೆಯಲ್ಲಿ ಅಲ್ಲಲ್ಲಿ ವಿದ್ಯುತ್‌ ಅವಘಡದಿಂದ ಸಾವು ಸಂಭವಿಸಿದ ಘಟನೆ ನಡೆದಿದ್ದು, ಹೀಗಾಗಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವನ್ನು ವಹಿಸಿಕೊಂಡಿದೆ.

Kukke Subramanya: ಕುಕ್ಕೆ ಭಕ್ತರಿಗೆ ಮಹತ್ವದ ಮಾಹಿತಿ, ದೇಗುಲದಿಂದ ಮಹತ್ವದ ಸೂಚನೆ

ಆದರೆ ಉಳ್ಳಾಲ ತಾಲೂಕಿನ ಮುಕ್ಕಚೇರಿ ಎಂಬಲ್ಲಿ ಬೃಹತ್‌ ಗಾತ್ರದ ಹೆಬ್ಬಾವೊಂದು ಬೀದಿ ಬದಿಯ ವಿದ್ಯುತ್‌ ಕಂಬ ಏರಿದ್ದು, ವಿದ್ಯುತ್‌ ತಂತಿ ತಗುಲಿ ಮೃತಪಟ್ಟಿರುವ ಘಟನೆ ನಡೆದಿದೆ. ಹೆಬ್ಬಾವು ವಿದ್ಯುತ್‌ ಶಾಕ್‌ಗೊಳಗಾಗಿ ವಿದ್ಯುತ್‌ ತಂತಿಯ ಮೇಲೆ ನೇತಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಹೆಬ್ಬಾವು ಆತ್ಮಹತ್ಯೆ ಮಾಡಿಕೊಂಡಿದೆ ಎಂಬ ತಲೆಬರಹದ ವೀಡಿಯೋ ವೈರಲ್‌ ಆಗಿದೆ.

Subramanya: ಕುಮಾರಧಾರ ನದಿಯಲ್ಲಿ ಆನೆಯ ಮೃತದೇಹ ಪತ್ತೆ

 

Leave A Reply