D.K: ಯುವಕ ನಾಪತ್ತೆ ; ಹೊಳೆಗೆ ಬಿದ್ದಿರುವ ಶಂಕೆ

Share the ArticleD.K: ಕಾಣಿಯೂರು: ಕಡಬ ತಾಲೂಕಿನ ಕಾಯಿಮಣ ಗ್ರಾಮದ ನಾಯಿತಡ್ಕ ಎಂಬಲ್ಲಿನ ಅವಿವಾಹಿತ ಯುವಕನೋರ್ವ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು , ಆತ ಹೊಳೆಗೆ ಹಾರಿರಬಹುದು ಎಂಬ ಶಂಕೆಯಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ. ನಾಪತ್ತೆಯಾದ ಯುವಕನನ್ನು ಕಾಯಿಮಣ ಗ್ರಾಮದ ನಾಯಿತ್ತಡ್ಕ ನಿವಾಸಿ ಹುಕ್ರ ಎಂಬವರ ಪುತ್ರ ಸುರೇಶ (40) ರಂದು ಗುರುತಿಸಲಾಗಿದೆ. ಸುರೇಶ್ ಕೂಲಿ ಕೆಲಸ ಮಾಡುತ್ತಿದ್ದು, ವಿಪರಿತ ಮಧ್ಯಪಾನ ಸೇವಿಸುವ ಚಟ ಹೊಂದಿದ್ದರು, ಇದರಿಂದ ಸರಿಯಾಗಿ ಕೆಲಸಕ್ಕೆ ಹೋಗದೇ ಮನೆಯಲ್ಲೇ ಇರುತ್ತಿದ್ದರು. ಇತ್ತೀಚೆಗೆ ಮಾನಸಿಕ ಖಿನ್ನತೆಗೆ … Continue reading D.K: ಯುವಕ ನಾಪತ್ತೆ ; ಹೊಳೆಗೆ ಬಿದ್ದಿರುವ ಶಂಕೆ