Reservation: ನಾಡಿನ ಜನತೆಗೆ ಭರ್ಜರಿ ಸುದ್ದಿ, ಇನ್ಮುಂದೆ ರಾಜ್ಯದ ಖಾಸಗಿ ಕಂಪೆನಿಗಳಲ್ಲೂ ಕನ್ನಡಿಗರಿಗೆ ಸಿಗಲಿದೆ 100% ಮೀಸಲಾತಿ !!

Reservation: ಹೊರ ರಾಜ್ಯದವರಿಗೆ ಎಲ್ಲಾ ರೀತಿಯಿಂದಲೂ ಹೆಚ್ಚು ಪ್ರಾಮುಖ್ಯತೆ ನೀಡಿದ ಕಾರಣ ರಾಜ್ಯದಲ್ಲಿ ನಿರುದ್ಯೋಗ ಸ್ಪೋಟಗೊಂಡಿದೆ.