of your HTML document.

H D Revanna: ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಹೆಚ್‌ ಡಿ ರೇವಣ್ಣ; ಪಕ್ಕೆಲುಬಿಗೆ ಪೆಟ್ಟು

H D Revanna: ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ದೇವೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಘಟನೆಯೊಂದು ನಡೆದಿದೆ.

ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಮಾಜಿ ಸಚಿವ ಹೆಚ್‌ ಡಿ ರೇವಣ್ಣ ಅವರಿಗೆ ಪಕ್ಕೆಲುಬಿಗೆ ಪೆಟ್ಟಾಗಿದೆ. ಈ ಕಾರಣದಿಂದ ಹೊಳೆನರಸೀಪುರ ಸರಕಾರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೆಚ್‌ ಡಿ ರೇವಣ್ಣ ಅವರು ಏಕಾದಶಿ ಪ್ರಯುಕ್ತ ಉಪವಾಸವಿದ್ದು, ದೇವಾಲಯಕ್ಕೆ ಭೇಟಿ ನೀಡಿದ್ದು, ಪೂಜೆ ಸಲ್ಲಿಸಿ ಬರುವಾಗ ಜಾರಿ ಬಿದ್ದಿದ್ದಾರೆ. ಹೀಗಾಗಿ ಪಕ್ಕೆಲುಬಿಗೆ ಪೆಟ್ಟಾಗಿದೆ. ಚಿಕಿತ್ಸೆ ಮುಂದುವರಿದಿದೆ.

Crime: ಪತ್ನಿ ಮೇಕಪ್ ಮಾಡುತ್ತಾಳೆ ಎಂಬ ಸಿಲ್ಲಿ ಕಾರಣ ಹಿಡಿದು ಆತ್ಮಹತ್ಯೆ ಮಾಡಿಕೊಂಡ ಪತಿ ಹುಸೇನ್

Leave A Reply

Your email address will not be published.