Uttara Pradesha: ಲೋಕಸಭಾ ಚುನಾವಣೆಯಲ್ಲಿ(Parliament Election) ಬಿಜೆಪಿ(BJP) ಒಂದು ಹಂತಕ್ಕೆ ಮಕಾಡೆ ಮಲಗಿದೆ. ಬಿಜೆಪಿ ಸೋಲಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಉತ್ತರ ಪ್ರದೇಶ(Uttar Pradesh) ಎಂದೇ ಹೇಳಬಹುದು. ಸುಮಾರು 80 ರಷ್ಟು ಲೋಕಸಭಾ ಸ್ಥಾನಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಈ ಹಿಂದೆ ಎರಡು ಬಾರಿ ಬಿಜೆಪಿ 70ಕ್ಕೂ ಅಧಿಕ ಸ್ಥಾನ ಗೆದ್ದು ಜಯಭೇರಿ ಬಾರಿಸಿತ್ತು. ಆದರೆ ಈ ಸಲ ಕೇವಲ 30ರ ಆಸುಪಾಸಿನಲ್ಲಿ ತೃಪ್ತಿ ಪಟ್ಟುಕೊಂಡಿದೆ. ಆದರೆ ಇಲ್ಲಿನ ಹೀನಾಯ ಸೋಲಿಗೆ ಕಾರಣಗಳೇನು ಎಂಬುದು ಪ್ರಶ್ನೆ ಯಾಗಿತ್ತು. … Continue reading Uttara Pradesh ಹೀನಾಯ ಸೋಲಿಗೆ ಕೊನೆಗೂ ಕಾರಣ ಹುಡುಕಿದ ಬಿಜೆಪಿ !! ಏನಿದೆ ಹೈಕಮಾಂಡ್ ಕೈ ಸೇರಿದ ಆ ರಹಸ್ಯ ವರದಿಯಲ್ಲಿ ?!
Copy and paste this URL into your WordPress site to embed
Copy and paste this code into your site to embed