Pradeep Eshwar: ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭೆಯ ಮುಂಗಾರು ಅಧಿವೇಶನವು(Mansoon Session) ಬರೀ ಕಿತ್ತಾಟ, ಗಲಾಟೆಳಿಗೆ ಮೀಸಲಾದಂತಿದೆ. ಅದರಲ್ಲೂ ನಿನ್ನೆಯ(ಜು 19)ರ ಸದನ ದೊಡ್ಡ ನಾಟಕರಂಗವಾದಂತಿತ್ತು. ಹಾಡು, ಚಪ್ಪಾಳೆ, ಕೇಕೆ ಎಲ್ಲದೂ ಕೇಳಿಬರುತ್ತಿತ್ತು. ಈ ನಡುವೆ ಕಾಂಗ್ರೆಸ್ ಶಾಸಕ, ಮಾತಿನ ಮಲ್ಲ, ಡೈಲಾಗ್ ಸರದಾರ ಪ್ರದೀಪ್ ಈಶ್ವರ್(Pradeep Eshwar) ಅಬ್ಬರ ಜೋರಾಗಿತ್ತು. ಇದು ಒಂದು ರೀತಿ ಹುಚ್ಚಾಟದಂತೆ ತೋರುತ್ತಿತ್ತು. ಹೌದು, ಮುಂಗಾರು ಅಧಿವೇಶನ ಅರ್ಥವಿಲ್ಲದ ಅಧಿವೇಶನವಾಗಿದೆ. ವಿಪಕ್ಷಗಳಂತೂ ರಾಜ್ಯದಲ್ಲಿ ಬೇರಾವ ವಿಚಾರಗಳೇ ಇಲ್ಲವೆಂಬಂತೆ ಮುಡಾ ಹಗರಣ(Muda Scam) ಹಾಗೂ … Continue reading Pradeep Eshwar: ಸದನದಲ್ಲಿ ಹುಚ್ಚನಂತೆ ವರ್ತಿಸಿದ ಶಾಸಕ ಪ್ರದೀಪ್ ಈಶ್ವರ್ – ಇತರರು ಬಂದು ತಡೆದರೂ ನಿಲ್ಲಲಿಲ್ಲ ಅಬ್ಬರ !!
Copy and paste this URL into your WordPress site to embed
Copy and paste this code into your site to embed