School Holiday: ಭಾರೀ ಮಳೆ ಸುರಿಯುತ್ತಿರುವ ಕಾರಣ ನಾಳೆ (ಜು.24) ಈ 4 ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

Share the Article

School Holiday: ಹೆಚ್ಚಿನ ಮಳೆಯ ಕಾರಣ ಬೆಳಗಾವಿಯ ನಾಲ್ಕು ತಾಲೂಕಿಗೆ ಜು.24 (ನಾಳೆ) ರಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಬೆಳಗಾವಿ, ಖಾನಾಪುರ, ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಅಂಗನವಾಡಿ, ಎಲ್ಲಾ ಸರಕಾರಿ ಅನುದಾನಿತ, ಅನುದಾನರಹಿತ ಪ್ರಾಥಮಿಕ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಪದವಿ ಪೂರ್ವ ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಹೇಳಿದ್ದಾರೆ.

NEET UG 2024: ನೀಟ್‌ ಮರು ಪರೀಕ್ಷೆ ಇಲ್ಲ, ಸುಪ್ರೀಂಕೋರ್ಟ್‌ನಿಂದ ಮಹತ್ವದ ತೀರ್ಪು

Leave A Reply