Tulu Language: ತುಳು 2ನೇ ಹೆಚ್ಚುವರಿ ಭಾಷೆಯಾಗಿ ಘೋಷಿಸಬೇಕು: ಕಾಂಗ್ರೆಸ್ ಶಾಸಕ ಅಶೋಕ್ ರೈ
Tulu Language: ಕಾಂಗ್ರೆಸ್ ಶಾಸಕ ಅಶೋಕ್ ರೈ ಅವರು ತುಳು ಭಾಷೆಯನ್ನು (Tulu language) 2ನೇ ಹೆಚ್ಚುವರಿ ಭಾಷೆಯಾಗಿ ಘೋಷಿಸಿ ಎಂದು ವಿಧಾನಸಭೆಯಲ್ಲಿ ಒತ್ತಾಯಿಸಿದ್ದು, ಅಲ್ಲದೇ ತುಳುವಿನಲ್ಲೇ ಮಾತನಾಡಿ ಮನವಿ ಮಾಡಿದರು. ಆದ್ರೆ ಈ ವೇಳೆ ಈ ವೇಳೆ ನೀವಿಬ್ಬರೇ ಮಾತನಾಡಿದ್ರೆ ಹೇಗೆ? ನೀವು ಏನು ಹೇಳಿದ್ರಿ ನಮಗೆ ಗೊತ್ತಾಗಲಿಲ್ಲ. ನಾವೇನು ಮಂಗಳೂರಿನ (Mangaluru) ಅಧಿವೇಶನದಲ್ಲಿ ಇದ್ದೇವಾ? ಅಂತಾ ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashoka) ಜೋರಾಗಿ ನಕ್ಕು, ಕನ್ನಡದಲ್ಲಿ ಮಾತನಾಡಿ ಎಂದರು. ಈ ವೇಳೆ … Continue reading Tulu Language: ತುಳು 2ನೇ ಹೆಚ್ಚುವರಿ ಭಾಷೆಯಾಗಿ ಘೋಷಿಸಬೇಕು: ಕಾಂಗ್ರೆಸ್ ಶಾಸಕ ಅಶೋಕ್ ರೈ
Copy and paste this URL into your WordPress site to embed
Copy and paste this code into your site to embed