Parliament Session: ‘ವಂದೇ ಭಾರತ್’ ಗೆ ಕೊಡುವ ಮಹತ್ವವನ್ನು ಸರ್ಕಾರ ಬಡವರ ರೈಲುಗಳಿಗೇಕೆ ಕೊಡುತ್ತಿಲ್ಲ ?! ರೈಲ್ವೆ ಸಚಿವರು ಹೇಳಿದ್ದಿಷ್ಟು

Share the ArticleParliament Session: ಭಾರತೀಯ ರೈಲ್ವೆ(Indian Railway) ಇಲಾಖೆ ಬಗ್ಗೆ ಎಲ್ಲರಿಗೂ ತಿಳಿದಿದೆ. ವಿಶ್ವದಾದ್ಯಂತ ನಾಲ್ಕನೇ ಅತಿ ದೊಡ್ಡ ರೈಲ್ವೆ ಪ್ಲಾಟ್ಫಾರ್ಮ್ ನಮ್ಮ ದೇಶದ್ದು ಎಂಬುದು ಎಲ್ಲರಿಗೂ ಹೆಮ್ಮೆಯ ಸಂಗತಿ. ದೇಶದ ಜೀವನಾಡಿಯಾದ ಈ ರೈಲುಗಳು ಪ್ರತಿದಿನ ಸುಮಾರು 2.5 ಕೋಟಿ ಜನರನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಾಗಿಸುತ್ತವೆ. ಇತ್ತೀಚಿನ ದಿನಗಳಲ್ಲಿ, ಮೋದಿ ಸರ್ಕಾರ(Modi Government) ಅಧಿಕಾರಕ್ಕೆ ಬಂದಾಗಿನಿಂದ ರೈಲ್ವೆ ಅಭಿವೃದ್ಧಿಯಲ್ಲಿ ಸಾಕಷ್ಟು ಅಭಿವೃದ್ಧಿಯ ಬದಲಾವಣೆಗಳು ಆಗುತ್ತಿವೆ. ಅಂತೆಯೇ ಅವುಗಳಲ್ಲಿ ವಂದೇ ಭಾರತ್ ರೈಲು(Vande … Continue reading Parliament Session: ‘ವಂದೇ ಭಾರತ್’ ಗೆ ಕೊಡುವ ಮಹತ್ವವನ್ನು ಸರ್ಕಾರ ಬಡವರ ರೈಲುಗಳಿಗೇಕೆ ಕೊಡುತ್ತಿಲ್ಲ ?! ರೈಲ್ವೆ ಸಚಿವರು ಹೇಳಿದ್ದಿಷ್ಟು