Karnataka Assembly : ಸ್ಪೀಕರ್ ಪೀಠದಲ್ಲಿ ಕುಳಿತು ಮಂಗಳೂರು ಕೈ ನಾಯಕರೊಂದಿಗೆ ಖಾದರ್ ಪೋಟೋಶೂಟ್ – ಇದು ಸಭ್ಯವೇ ಸಭಾಧ್ಯಕ್ಷರೇ ಎಂದು ಸಿಟ್ಟಿಗೆದ್ದ ಜನ !!

Share the ArticleKarnataka Assembly: ವಿಧಾನಸಭೆ ಸಭಾಧ್ಯಕ್ಷರ ಪೀಠದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್(U T Khadar) ಅವರು ಕುಳಿತಿರುವಾಗಲೇ ಮಂಗಳೂರು ಕಾಂಗ್ರೆಸ್‌ನ ನಾಯಕರು ಅಲ್ಲಿ ನಿಂತು ಪೋಟೋ ತೆಗೆಸಿಕೊಂಡಿದ್ದು, ಈ ಫೋಟೋಗಳು ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗ್ತಿದೆ ವೈರಲ್ ಆಗ್ತಿದೆ. ಇದಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ದ.ಕ. ಜಿಲ್ಲೆಯ(Dakshina Kannada District) ಮುಸ್ಲಿಂ ಸಮುದಾಯದ ಮುಖಂಡ, ಮಾಜಿ ಮೇಯರ್‌ ಕೆ. ಅಶ್ರಫ್, ಮಂಗಳೂರು ಪಾಲಿಕೆ ಸದಸ್ಯ ನವೀನ್ ಡಿಸೋಜಾ ಮತ್ತಿತರರು ಇತ್ತೀಚೆಗೆ ಬೆಂಗಳೂರು ವಿಧಾನಸೌಧಕ್ಕೆ(Vidhama Soudha) ಭೇಟಿ … Continue reading Karnataka Assembly : ಸ್ಪೀಕರ್ ಪೀಠದಲ್ಲಿ ಕುಳಿತು ಮಂಗಳೂರು ಕೈ ನಾಯಕರೊಂದಿಗೆ ಖಾದರ್ ಪೋಟೋಶೂಟ್ – ಇದು ಸಭ್ಯವೇ ಸಭಾಧ್ಯಕ್ಷರೇ ಎಂದು ಸಿಟ್ಟಿಗೆದ್ದ ಜನ !!