H.D.Kumaraswamy: ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ, ಆಸ್ಪತ್ರೆಗೆ ದಾಖಲು

H.D.Kumaraswamy: ವಾಲ್ಮೀಕಿ, ಮುಡಾ ಹಗರಣ ಖಂಡಿಸಿದ ಪಾದಯಾತ್ರೆ ಬಿಜೆಪಿ ಹಾಗೂ ಜೆಡಿಎಸ್ ನಿಂದ ಪಾದಯಾತ್ರೆಗೆ ತೀರ್ಮಾನ ವಿಚಾರವಾಗಿ ಸುದ್ದಿಗಾರೊಂದಿಗೆ ಮಾತಾಡುತ್ತಿದ್ದ ಸಂದರ್ಭದಲ್ಲಿ ಕೇಂದ್ರ ಸಚಿವ ಹೆಚ್ .ಡಿ.ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತಸ್ರಾವ ಕಾಣಿಸಿಕೊಂಡಿದೆ.

 

ವಾಲ್ಮೀಕಿ, ಮುಡಾ ಹಗರಣದ ವಿವಾರವಾಗಿ ಕೇಂದ್ರ ಸಚಿವ ಹೆಚ್ .ಡಿ.ಕುಮಾರಸ್ವಾಮಿ ಅವರು  ಸುದ್ದಿಗೋಷ್ಠಿಯಲ್ಲಿ ಮಾತಾಡುತ್ತಿದ್ದಾಗ, ಏಕಾಏಕಿ ಮೂಗಿನಿಂದ ರಕ್ತ ಬಂದಿದೆ. ಕೂಡಲೇ ಹೆಚ್.ಡಿ.ಕುಮಾರಸ್ವಾಮಿ ಅವರು ಕರ್ಚಿಫ್‌ನಿಂದ ಒರೆಸಿಕೊಂಡಿದ್ದಾರೆ. ಆದರೆ ರಕ್ತ ನಿಲ್ಲದೇ ಅಧಿಕವಾಗಿ ಸುರಿಯುತ್ತಿದ್ದಂತೆ ಖಾಸಗಿ ಹೋಟೆಲ್‌ನಿಂದ ಕುಮಾರಸ್ವಾಮಿ ಅವರನ್ನು ಜಯನಗರ ಅಪೋಲೋ ಆಸ್ಪತ್ರೆಗೆ ಹೋಗಿದ್ದಾರೆ.

3 Comments
  1. MichaelLiemo says

    can i buy ventolin over the counter in usa: Buy Ventolin inhaler online – ventolin nz
    buy ventolin over the counter australia

  2. Josephquees says

    cost of brand name neurontin: medicine neurontin 300 mg – neurontin uk

  3. Timothydub says

    canadian online pharmacy: Pharmacies in Canada that ship to the US – recommended canadian pharmacies

Leave A Reply

Your email address will not be published.