Puneeth Kerehalli: ನಾಯಿಮಾಂಸ ಸಾಗಾಟ ತಡೆಯಲು ಬಂದ ಪುನೀತ್ ಕೆರೆಹಳ್ಳಿ ಬಂಧನ ?, ಇದೀಗ ತೀವ್ರ ಅಸ್ವಸ್ಥ |…
Puneeth Kerehalli: ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ (ಬಿಎನ್ಎಸ್ 132) ಪಡಿಸಿದ ಆರೋಪದ ಅಡಿಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದರು. ಪೊಲೀಸ್ ಕಸ್ಟಡಿಯಲ್ಲಿರುವ ಪುನೀತ್ ಕೆರೆಹಳ್ಳಿ ತೀವ್ರ ಅಸ್ವಸ್ಥಗೊಂಡಿದ್ದಾರೆ. ನಾಯಿ…