Union Budget 2024: ಎನ್ಪಿಎಸ್ ಯೋಜನೆ ವಿಸ್ತರಣೆ: ಮಕ್ಕಳಿಗಾಗಿ ವಾತ್ಸಲ್ಯ ಯೋಜನೆಯ್ಲಲಿ ಡಬಲ್ ಪ್ರಾಫಿಟ್!
Union Budget 2024: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಬಜೆಟ್ (Union Budget 2024) ಮಂಡನೆ ಮಾಡುವಾಗ, ಇದರಲ್ಲಿ ಮಕ್ಕಳಿಗಾಗಿ ಹೊಸ ಯೋಜನೆಯೊಂದನ್ನು ಘೋಷಿಸಿದ್ದಾರೆ.
Union Budget 2024: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಬಜೆಟ್ (Union Budget 2024) ಮಂಡನೆ ಮಾಡುವಾಗ, ಇದರಲ್ಲಿ ಮಕ್ಕಳಿಗಾಗಿ ಹೊಸ ಯೋಜನೆಯೊಂದನ್ನು ಘೋಷಿಸಿದ್ದಾರೆ.
Budget 2024: ಸಾಮಾನ್ಯ ಬಜೆಟ್ನಲ್ಲಿ ಸಚಿವಾಲಯಕ್ಕೆ ಹಣ ಮೀಸಲಿಡಲಾಗಿದೆ. ಮೋದಿ ಸರ್ಕಾರದಿಂದ ಯಾವ್ಯಾವ ಸಚಿವಾಲಯಗಳಿಗೆ ಎಷ್ಟು ಹಣ ನೀಡಲಾಗಿದೆ ? ಬನ್ನಿ ತಿಳಿಯೋಣ
2024 Budget Highlights: ಕೇಂದ್ರ ವಿತ್ತ ಸಚಿವೆ ನಿರ್ಮಾಲ ಸೀತಾರಾಮನ್ ಅವರು ಇಂದು 2024-25 ಸಾಲಿನ ಕೇಂದ್ರ ಬಜೆಟ್ (2024 Budget Highlights) ಮಂಡನೆ ಮಾಡುತ್ತಿದ್ದಾರೆ.
Kumki Land: ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆಯೂ ಅಸಾಧ್ಯ. ಹೀಗಾಗಿ ಅಂತಹ ಪ್ರಕರಣವನ್ನು ಸರ್ಕಾರ ವಿಶೇಷ ದೃಷ್ಟಿಯಿಂದಲೇ ನೋಡಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
Budget 2024: ಹಣಕಾಸು ಸಚಿವರು ಕಳೆದ ಮೂರು ಬಾರಿ ಕಾಗದ ರಹಿತ ಬಜೆಟ್ ಮಂಡಿಸಿದ್ದಾರೆ. ಈ ಬಾರಿ ನಿರ್ಮಲಾ ಸೀತಾರಾಮನ್ ಅವರು ಆಪಲ್ ಐಪ್ಯಾಡ್ ನಲ್ಲಿ ಬಜೆಟ್ 2024 ಅನ್ನು ಮಂಡಿಸುತ್ತಿದ್ದಾರೆ.
Budget 2024: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದಿನ ಬಜೆಟ್ನಲ್ಲಿ, ಸಾಮಾನ್ಯ ಜನರಿಗೆ ಉಪಯುಕ್ತವಾದ ವಸ್ತುಗಳ ಬಗ್ಗೆ ಹಣಕಾಸು ಸಚಿವರು ದೊಡ್ಡ ಪರಿಹಾರ ಘೋಷಣೆಗಳನ್ನು ಮಾಡಿದ್ದಾರೆ.
Union Budget 2024: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ ಪೂರ್ಣ ಬಜೆಟ್ ಮಂಡಿಸುತ್ತಿದ್ದಾರೆ. ಇದು ಅವರ ಸತತ 7ನೇ ಬಜೆಟ್ ಆಗಿದೆ.
Budget 2024: ಕೇಂದ್ರ ಸರ್ಕಾರದ 2024 ರ ಬಜೆಟ್ ನಿರೀಕ್ಷೆಯಂತೆ ಹಲವಾರು ಬಂಪರ್ ಆಫರ್ ಜನತೆಗೆ ನೀಡಲಾಗಿದೆ.
Union Budget 2024: ಟಿಡಿಪಿ ಮುಖ್ಯಸ್ಥ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಬಜೆಟ್ನಲ್ಲಿ ಸಂತಸದ ಸುದ್ದಿ ನೀಡಲಾಗಿದೆ.
India Budget 2024: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಯುವಕರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ದೊಡ್ಡ ಘೋಷಣೆ ಮಾಡಿದ್ದಾರೆ.