Monthly Archives

July 2024

Kerala Marriage Story: ಮಗ ಪ್ರೀತಿಸಿ ಕೈಕೊಟ್ಟ ಹುಡುಗಿಯನ್ನು ಮಗಳಂತೆ ಸಾಕಿ ಮದುವೆ ಮಾಡಿಸಿದ ಅಪ್ಪ

Kerala Marriage Story: ಎಲ್ಲರ ಜೀವನದಲ್ಲಿ ಮದುವೆ ಅತ್ಯಂತ ಪ್ರಮುಖ ಘಟ್ಟವಾಗಿರುತ್ತದೆ. ಅದಕ್ಕೆ ದೊಡ್ಡವರು ಹುಡುಗ-ಹುಡುಗಿಯ ಪೂರ್ವಾಪರಗಳನ್ನು ನೋಡಿ ಮದುವೆ ಮಾಡಿಸುತ್ತಾರೆ.

Sardar Patel: ಇಂದಿರಾ ಗಾಂಧಿ ಮಾತ್ರವಲ್ಲ, ಸರ್ದಾರ್ ವಲ್ಲಭಾಯ್ ಪಟೇಲ್ ಕೂಡ RSS ನಿಷೇಧ ಮಾಡಿದ್ರು ಗೊತ್ತಾ ?!…

Sardar Patel: 1966ರಲ್ಲಿ ಇಂದಿರಾ ಗಾಂಧಿ ಆಡಳಿತಾವಧಿಯಲ್ಲಿ ಮಾಡಲಾಗಿದ್ದ ಆದೇಶವನ್ನು ಮೋದಿ ಸರ್ಕಾರ ರದ್ದು ಮಾಡಿದೆ.

Teachers Transfer: 50 ವರ್ಷ ದಾಟಿದ ಶಿಕ್ಷಕರನ್ನು ವರ್ಗಾವಣೆ ಮಾಡುವಂತಿಲ್ಲ; ಕರ್ನಾಟಕ ಹೈಕೋರ್ಟ್‌ ಆದೇಶ

Teachers Transfer: ಕರ್ನಾಟಕ ಹೈಕೋರ್ಟ್‌(High Court) ಶಿಕ್ಷಕರಿಗೆ ಗುಡ್‌ನ್ಯೂಸ್‌ ಒಂದನ್ನು ನೀಡಿದೆ. ಹೌದು, ಇನ್ಮುಂದೆ 50 ವರ್ಷ ಮೇಲ್ಪಟ್ಟ ಶಿಕ್ಷಕರ ವರ್ಗಾವಣೆ(Teachers Transfer) ಮಾಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ಹೊರಡಿಸಿದೆ.

Kambala: ಕಂಬಳ ಅನುದಾನ ವಿಸ್ತರಣೆ! 10 ಕಂಬಳಕ್ಕೆ ಮಾತ್ರ 5 ಲಕ್ಷ ರೂ.: ಶಾಸಕ ಅಶೋಕ ಕುಮಾರ್‌ ರೈ

Kambala: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ 25 ಕಂಬಳಗಳಿಗೆ ಈ ಹಿಂದೆ ತಲಾ 5 ಲಕ್ಷ ರೂ. ನೀಡಲಾಗುತ್ತಿತ್ತು. ಈ ಬಾರಿ 10ಕ್ಕೆ ತಲಾ 5 ಲಕ್ಷ ರೂ. ಅನುದಾನ ನೀಡಲಾಗುವುದು.

Jhanvi Kapoor: ಪೀರಿಯಡ್ಸ್‌ನಿಂದ ಲವ್ ಬ್ರೇಕ್ ಅಪ್ ಆಗ್ತಿತ್ತು, ಈ ಟೈಮಲ್ಲಿ ಬಾಯ್ ಫ್ರೆಂಡ್ ಜೊತೆ… !! ಭಯಾನಕ…

Jhanvi Kapoor: ನಟಿ ಜಾನ್ವಿ ಮದುವೆ, ಬ್ರೇಕಪ್ ಕುರಿತು ಮಾತನಾಡಿರುವುದು ಸೋಷಿಯಲ್ ಮೀಡಿಯಾಗಳಲ್ಲಿ ಸೆನ್ಸೇಷನ್ ಕ್ರಿಕೆಟ್ ಮಾಡಿದೆ.

Surgery video: ಸ್ತನ ಕಸಿ ಸರ್ಜರಿ ವೀಡಿಯೋ ವೈರಲ್: ಕೋರ್ಟ್ ಮೆಟ್ಟಿಲೇರಿದ ಮಹಿಳೆ

Surgery video: ತಮ್ಮ ವೃತ್ತಿ ನಿಯಮವನ್ನು ಮರೆತಿರುವುದರ ಜೊತೆಗೆ ಮಹಿಳೆಯ ಮಾನಕ್ಕೂ ಭಂಗ ತಂದಿದ್ದಾರೆ. ಇದರಿಂದ ಸಿಟ್ಟಿಗೆದ್ದಿರುವ ಮಹಿಳೆ ಈಗ ತಾನು ಶಸ್ತ್ರಚಿಕಿತ್ಸೆಗೊಳಗಾದ ಆಸ್ಪತ್ರೆಯ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಮುಂದಾಗಿದ್ದಾರೆ.

Chandrababu Naidu: ಕೇಂದ್ರದ ಬಜೆಟ್ ಮಂಡನೆ – ಚಂದ್ರಬಾಬು ನಾಯ್ಡು ಇಟ್ಟ ಈ ಪ್ರಮುಖ ಬೇಡಿಕೆಗಳ ಮೇಲೆಯೇ ಎಲ್ಲರ…

Chandrababu Naidu: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ನಲ್ಲಿ ತಮ್ಮ ರಾಜ್ಯಕ್ಕೆ ಹಲವು ಬೇಡಿಕೆಗಳನ್ನಟ್ಟಿದ್ದಾರೆ.

Indhira Gandhi: ಸರ್ಕಾರಿ ನೌಕರರು RSS ಸೇರಬಾರದೆಂದು ಇಂದಿರಾ ಗಾಂಧಿ ನಿಷೇಧ ಹೇರಿದ್ದು ಯಾಕೆ? 58 ವರ್ಷಗಳ ಹಿಂದೆ…

Indhira Gandhi: ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘ(RSS)ದ ಚಟುವಟಿಕೆಯಲ್ಲಿ ಭಾಗಿಯಾಗುವುದನ್ನು ನಿಷೇಧಿಸಿ ಜಾರಿಗೊಳಿಸಲಾಗಿದ್ದ ಕಾನೂನನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ(Central Government) ತೆರವುಗೊಳಿಸಿ ಆದೇಶ ಹೊರಡಿಸಿದೆ.

Aadhar Card: ಆಧಾರ್ ಕಾರ್ಡ್ ಕಳ್ಕೊಂಡಿದ್ದೀರಾ? ಏನಾದರೂ ಕೆಲಸಕ್ಕೆ ಮನೆಯಲ್ಲೇ ಮರೆತು ಬಂದಿದ್ದೀರಾ? ನಿಂತಲ್ಲೇ ಮೊಬೈಲ್…

Aadhar Card: ಆಧಾರ್ ಕಾರ್ಡ್ ಎಂಬುದು ಪ್ರತಿಯೊಬ್ಬ ಭಾರತೀಯನ ಗುರುತಿನ ಚೀಟಿ ಇದ್ದಂತೆ. ಸರ್ಕಾರದ ಯಾವುದೇ ಪ್ರಯೋಜನವನ್ನು ಪಡೆಯಲು ಈ ಆಧಾರ್ ಕಾರ್ಡ್(Adhar card) ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ.

Dharmasthala: ಧರ್ಮಸ್ಥಳ ಭಕ್ತರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್?!

Dharmasthala: ಕೇಂದ್ರದ ನೂತನ ಸರ್ಕಾರವು ನಾಳೆ ತನ್ನ ಮೊದಲ ಬಜೆಟ್(Budget) ಮಂಡಿಸಲಿದೆ. ಈ ವೇಳೆ ಕರ್ನಾಟಕದ ಪುಣ್ಯ ಕ್ಷೇತ್ರವಾದ ಧರ್ಮಸ್ಥಳದ ಭಕ್ತರಿಗೆ ಗುಡ್ ನ್ಯೂಸ್ ನೀಡಲಿದೆ ಎಂದು ಮೂಲಗಳು ತಿಳಿಸಿವೆ.