Monthly Archives

July 2024

Ahmedabad: IAS ಗಂಡನನ್ನು ಬಿಟ್ಟು ರೌಡಿ ಜೊತೆ ಓಡಿದ ಪತ್ನಿ; 9 ತಿಂಗಳ ನಂತರ ವಾಪಸು ಬಂದು ಮಾಡಿದ್ದೇನು ಗೊತ್ತೇ?

Ahmedabad: ಐಎಎಸ್‌ ಗಂಡನನ್ನು ಬಿಟ್ಟು ತನ್ನೂರಿನ ಗ್ಯಾಂಗ್‌ಸ್ಟಾರ್‌ ಜೊತೆ ಓಡಿ ಹೋಗಿದ್ದ ಮಹಿಳೆಯೊಬ್ಬರು ವಿಷ ಸೇವಿಸಿ ಸಾವಿಗೆ ಶರಣಾಗಿರುವ ಕುರಿತು ವರದಿಯಾಗಿದೆ.

Renukaswamy murder case: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್! ತನಿಖೆ ವೇಳೆ ಪ್ಲಾನ್ A&B ಬಗ್ಗೆ…

Renukaswamy murder case: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ರಾಜ್ಯದಲ್ಲಿ ಇದೀಗ ಈ ಕೊಲೆ ಸುದ್ದಿ ಬೂದಿ ಮುಚ್ಚಿದ ಕೆಂಡದಂತೆ ಆಗಿದೆ.

Couple Kiss: ನಾವಿಬ್ರು ಕಮಿಟೆಡ್ ಅಂತಾ ಜಾತ್ರೆಯಲ್ಲೇ ಚುಂಬಿಸಿದ ಜೋಡಿ! ವಿಡಿಯೋ ವೈರಲ್

Couple Kiss: ನಿಮ್ಮಿಬ್ಬರ ನಡುವೆ ಲವ್ ಇದೆಯಾ? ಎಂದು ಮಾತು ಮಾತಿಗೆ ಸ್ಥಳೀಯರು, ಗ್ರಾಮಸ್ಥರು ವ್ಯಂಗ್ಯ ಮಾಡುವುದನ್ನು ಸವಾಲಾಗಿ ಸ್ವೀಕರಿಸಿದ ಜೋಡಿ ಜಾತ್ರೆಯಲ್ಲಿ ಎಲ್ಲರ ಮುಂದೆ ಚುಂಬಿಸಿದ (Couple Kiss)  ಘಟನೆ ನಡೆದಿದೆ.

Govt Employees – RSS: ‘ಸರ್ಕಾರಿ ನೌಕರರು RSSಗೆ ಸೇರುವಂತಿಲ್ಲ’ ಎಂಬ ನಿಯಮವನ್ನ ರದ್ದು ಮಾಡಿದ…

Govt Employees - RSS: ಮೋದಿ ಸರ್ಕಾರದಲ್ಲಿ RSS ಮತ್ತು ಸರ್ಕಾರಿ ನೌಕರರ (Govt Employees - RSS)  ನಡುವಿನ ನಂಟಿನ ಬಗ್ಗೆ ಮಹತ್ವ ನಿರ್ಧಾರ ಒಂದನ್ನು ಕೈಗೊಳ್ಳಲಾಗಿದೆ.

Relationship: ಪ್ರೇಮಿಯೊಂದಿಗೆ ತಪ್ಪಿಯೂ ಈ ರೀತಿ ನಡೆದುಕೊಳ್ಳದಿರಿ; ಬ್ರೇಕ್​​​ಅಪ್​​ ಆದೀತು!

Relationship: ಪ್ರಿಯತಮೆ ಆಗಿರಲಿ, ಪತಿ, ಪತ್ನಿ, ಯಾರೇ ಆಗಿರಲಿ ನೀವು ಪ್ರೀತಿ ವಿಷಯದಲ್ಲಿ ಕೆಲವು ವಿಚಾರ ತಿಳಿಯೋದು ಮುಖ್ಯ. ಇದರಿಂದ ಪ್ರೀತಿ ಸಂಬಂಧವನ್ನು ಉತ್ತಮಗೊಳಿಸಿ ದೀರ್ಘ ಸಂಬಂಧ ಉಳಿಸಿಕೊಳ್ಳಬಹುದು.

Anchor Anushree: ಅನುಶ್ರೀ ತಂದೆ ಬಿಟ್ಟು ಹೋಗಿದ್ದು ಇದೇ ಕಾರಣಕ್ಕೆ..! ಬಿಟ್ಹೋದ ತಂದೆಯ ಬಗ್ಗೆ ಸತ್ಯ ಬಿಚ್ಚಿಟ್ಟ…

Anchor Anushree: ಪ್ರಸಿದ್ಧ ನಿರೂಪಕಿ ಅನುಶ್ರೀ ಅವರು ಮೊದಲ ಬಾರಿಗೆ ತುಳುವಿನಲ್ಲಿ ಸಂದರ್ಶನ ನೀಡಿದ್ದು, ಅಚ್ಚರಿಯ ವಿಷಯ ಒಂದನ್ನು ಸಂದರ್ಶನ ಒಂದರಲ್ಲಿ ಹಂಚಿಕೊಂಡಿದ್ದಾರೆ.

Darshan Thoogudeepa: ಸೇಫ್ ಝೋನ್ ಪ್ಲಾನ್: ರೇಣುಕಾಸ್ವಾಮಿ ಕುಟುಂಬಕ್ಕೆ ಪರಿಹಾರ ಕೊಡಲು ಮುಂದಾದ ದರ್ಶನ್! ಎಷ್ಟು…

Darshan Thoogudeepa: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲು ಸೇರಿ ತಿಂಗಳು ಕಳೆದವು.

Bengaluru: ‘ಪೊಲೀಸ್’ ಹೆಸರು ಹೇಳಿ ಹೀಗೂ ನಿಮ್ಮನ್ನು ದೋಚುತ್ತಾರೆ: ಮೈಯೆಲ್ಲಾ ಕಣ್ಣಾಗಿರಲಿ, ಎಚ್ಚರ!

Bengaluru: ಸುಲಿಗೆಯನ್ನೆ ವೃತ್ತಿ ಮಾಡಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು (Bengaluru) ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Siddaramaiah: ಕನ್ನಡಿಗರಿಗೆ ಗುಡ್​ನ್ಯೂಸ್​! ಇಂತವರಿಗೆ 5 ಲಕ್ಷ ಪ್ರೋತ್ಸಾಹಧನ ಘೋಷಿಸಿದ ಸಿಎಂ ಸಿದ್ದರಾಮಯ್ಯ!

Siddaramaiah ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂಪಾಯಿ ಪ್ರೋತ್ಸಾಹಧನವನ್ನು ರಾಜ್ಯ ಸರ್ಕಾರದಿಂದ ಘೋಷಣೆ ಮಾಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಮಾಹಿತಿ ನೀಡಿದ್ದಾರೆ.

Mashco Piro: ಪ್ರಪ್ರಥಮ ಬಾರಿಗೆ ಹೊರ ಜಗತ್ತಿಗೆ ಕಾಣಿಸಿಕೊಂಡ ‘ಮಾಶ್ಕೊ ಪಿರೋ’ ಬುಡಕಟ್ಟು ಜನಾಂಗ !!…

Mashco Piro : ಪೆರುವಿಯನ್ ಅಮೆಜಾನ್ ನಲ್ಲಿ (Peruvian Amazon) ಇರುವ ಪ್ರಪಂಚದ ಅತೀ ದೊಡ್ಡ ಬುಡಕಟ್ಟು ಸಮುದಾಯವಾದ (World’s Largest Tribe)ಮಾಶ್ಕೊ ಪಿರೋ (Mashco Piro) ಸಮುದಾಯ.